ಕೊಚ್ಚಿ: ಪುರಾತನ ವಸ್ತುಗಳನ್ನು ಮಾರಾಟ ಮಾಡುವ ನೆಪದಲ್ಲಿ ವಂಚಿಸಿರುವ ಆರೋಪಕ್ಕೆ ಸಂಬಂಧಿಸಿದಂತೆ ಕೇರಳದಲ್ಲಿ ವ್ಯಕ್ತಿಯೋರ್ವನನ್ನು ಪೊಲೀಸರು ಬಂಧಿಸಿದ್ದು, ಪುರಾತನ ವಸ್ತುಗಳು ಎಂದು ನಕಲಿ ವಸ್ತುಗಳನ್ನು ಮಾರಾಟ ಮಾಡಿ ಕೋಟ್ಯಂತರ ರೂಪಾಯಿಯನ್ನು ಈತ ವಂಚಿಸಿದ್ದಾನೆ ಎಂದು ಆರೋಪಿಸಲಾಗಿದೆ. ಕೇರಳದ ಚೆರ್ತಲಾ ಮೂಲದ ಮುನ್ಸನ್ ಮಾವುಂಗಲ್ ಬಂಧಿತ...