ದೆಹಲಿ: ಶ್ರದ್ಧಾ ವಾಲ್ಕರ್ ಭೀಕರ ಹತ್ಯೆ ಪ್ರಕರಣ ತನಿಖೆ ಪೂರ್ಣಗೊಳ್ಳುವ ಮೊದಲೇ ದೆಹಲಿಯಲ್ಲಿ ಮತ್ತೊಂದು ಭೀಕರ ಹತ್ಯೆ ನಡೆದಿದ್ದು, ವ್ಯಕ್ತಿಯೋರ್ವರನ್ನು ಹತ್ಯೆ ಗೈದು 10 ತುಂಡಾಗಿ ಕತ್ತರಿಸಿ ಎಸೆಯಲಾಗಿದೆ. ದೆಹಲಿಯ ಪಾಂಡವ್ ನಗರದ ಅಂಜನ್ ದಾಸ್ ಎಂಬ ವ್ಯಕ್ತಿ ಹತ್ಯೆಗೀಡಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಮೇ 10ರಂದು ಅಂಜನ್ ದಾಸ್ ಹೆಂ...