ಲಕ್ನೋ: ಮಹಿಳೆಯೊಬ್ಬರ ಮೃತದೇಹ ಕಸ ಎಸೆಯುವ ಸ್ಥಳದಲ್ಲಿ ಪತ್ತೆಯಾಗಿರುವ ಘಟನೆ ಕ್ರಿಮಿನಲ್ ಗಳ ಸ್ವರ್ಗ ಉತ್ತರ ಪ್ರದೇಶದ ಮೀರತ್ ನಲ್ಲಿ ನಡೆದಿದೆ. ಮಹಿಳೆಯ ಶವವನ್ನು ಪ್ರಾಣಿಗಳು ಎಳೆದಾಡುತ್ತಿದ್ದ ಸಂದರ್ಭದಲ್ಲಿ ಪ್ರಕರಣವು ಬೆಳಕಿಗೆ ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಲಿಸಾರೆ ಗೇಟ್ ಪೊಲೀಸ್ ಠಾಣೆ ವ್ಯಾಪ್ತಿಯ ಫತೇಹುಲ್ಲ...
ಮಂಡ್ಯ: ಮಹಿಳೆಯೊಬ್ಬಳು ತನ್ನ ಪತಿ, ಅತ್ತೆ ಹಾಗೂ ಮಾವನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ನಡೆದಿದ್ದು, ಪರಿಣಾಮವಾಗಿ ಪತಿ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾನೆ. ಕೆ.ಆರ್.ಪೇಟೆ ತಾಲೂಕಿನ ಹೆಮ್ಮಡಹಳ್ಳಿ ಗ್ರಾಮದಲ್ಲಿ ಈ ಆತಂಕಕಾರಿ ಘಟನೆ ನಡೆದಿದೆ. ಘಟನೆ ಮೂರು ದಿನಗಳ ಹಿಂದೆ ನಡೆದಿತ್ತು. ಆದರೆ, ಯಾವ ಕಾರಣ...
ಬಂಟ್ವಾಳ: ತುಳು ಚಿತ್ರ ನಟ-ರೌಡಿಶೀಟರ್ ಸುರೇಂದ್ರ ಬಂಟ್ವಾಳ್ ಅವರ ಹತ್ಯೆಗೆ ಭೂಗತ ಲೋಕದ ನಂಟು ಇದೆ ಎಂದು ಹೇಳಲಾಗುತ್ತಿದ್ದು, ಭೂಗತ ಪಾತಕಿ ವಿಕ್ಕಿ ಶೆಟ್ಟಿಯ ಹೆಸರು ಕೇಳಿ ಬಂದಿದೆ. ಆದರೆ ಇದು ಇನ್ನೂ ಸ್ಪಷ್ಟಗೊಂಡಿಲ್ಲ. ಸುರೇಂದ್ರ ಶೆಟ್ಟಿಯನ್ನು ಮಂಗಳವಾರ ಸಂಜೆ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು. ಈ ಘಟನೆ ಬುಧವಾರ ಮಧ್ಯ...
ಬಂಟ್ವಾಳ: ತುಳು ಚಿತ್ರ ನಟ ಸುರೇಂದ್ರ ಬಂಟ್ವಾಳ್ ಅವರನ್ನು ಬಿ.ಸಿ,ರೋಡ್ ನ ಫ್ಲ್ಯಾಟ್ ವೊಂದರಲ್ಲಿ ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ತುಳು ಚಿತ್ರ ಚಾಲಿಪೊಲೀಲು ಚಿತ್ರದಲ್ಲಿ ನಟಿಸಿದ್ದ ಬಂಟ್ವಾಳ್ ಅವರನ್ನು ಹತ್ಯೆ ಮಾಡಲಾಗಿದೆ. ಬಂಟ್ವಾಳ ಬಂಡಾರಿಬೆಟ್ಟು ನಿವಾಸಿಯಾಗಿರುವ ಸುರೇಂದ್ರ ಬಂಟ್ವಾಳ್ ಅವರು ಬಿ.ಸಿ.ರೋಡ್ ನ ಫ್ಯ್ಲಾಟ್ ನಲ್ಲಿರ...
ರಾಜ್ ಕೋಟ್: ಸಾಮಾಜಿಕ ಜಾಲತಾಣಗಳಲ್ಲಿ ಬ್ರಾಹ್ಮಣರನ್ನು ಟೀಕಿಸಿದ ಕಾರಣಕ್ಕೆ ದಲಿತ ವಕೀಲ ದೇವ್ ಜಿ ಮಹೇಶ್ವರಿ ಅವರನ್ನು ಹತ್ಯೆ ಮಾಡಲಾಗಿದೆ ಎಂದು ವಿಶೇಷ ತನಿಖಾ ತಂಡ(ಸಿಟ್) ತನಿಖಾ ವಿವರಗಳನ್ನು ಬಹಿರಂಗಗೊಳಿಸಿದೆ. ಪ್ರಿಂಟರ್ ರಿಪೇರಿ ಅಂಗಡಿಯಲ್ಲಿ ಕೆಲಸ ಮಾಡುವ ಭರತ್ ರಾವಲ್(22) ಎಂಬಾತ ಸೆಪ್ಟಂಬರ್ 25ರಂಧು ದಲಿತ ವಕೀಲ ದೇವ್ ಜಿ...
ಬಲ್ಲಿಯಾ: ಪೊಲೀಸರು ಮತ್ತು ಅಧಿಕಾರಿಗಳ ಎದುರೇ ಗುಂಡು ಹಾರಿಸಿ ಸುರೇಂದ್ರ ಎಂಬವರನ್ನು ಹತ್ಯೆ ಮಾಡಿ ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಕಾರ್ಯುಕರ್ತ ಧೀರೇಂದ್ರ ಸಿಂಗ್ ನನ್ನು ಪೊಲೀಸರು ಬಂಧಿಸಿದ್ದಾರೆ. ಉತ್ತರಪ್ರದೇಶ ಬಲ್ಲಿಯಾದ ಶಾಸಕ ಸುರೇಂದ್ರ ಸಿಂಗ್ ಆಪ್ತ ಧೀರೇಂದ್ರ ಸಿಂಗ್ ಪಡಿತರ ಅಂಗಡಿಗಳನ್ನು ಅಧಿಕಾರಿಗಳ ಸುಪರ...