ಮಣಿಪಾಲ: ದೊಡ್ಡಣಗುಡ್ಡೆ ಇಲ್ಲಿಯ ಆದಿಶಕ್ತಿ ದೇವಸ್ಥಾನದ ಬಳಿ ಹಾದುಹೋಗುವ ರೈಲು ಹಳಿಯ ಬಳಿ ರೈಲು ಬಡಿದು, ಛಿದ್ರಗೊಂಡ ಸ್ಥಿತಿಯಲ್ಲಿ ಅಪರಿಚಿತ ಯುವಕನೊರ್ವನ ಶವವು ಸೋಮವಾರ ಕಂಡುಬಂದಿದೆ. ಶವವು ಗುರುತಿಸಲಾಗದಷ್ಟು ಛಿದ್ರಗೊಂಡಿದ್ದು, ದೇಹದಲ್ಲಿ ಜನಿವಾರ ಇರುವುದನ್ನು ಗುರುತಿಸಲಾಗಿದೆ. ಮಣಿಪಾಲ ಠಾಣಾಧಿಕಾರಿ ರಾಜಶೇಖರ ಹೊಂದಾಳಿ ಘಟನಾ ಸ...