ಮೂಡುಬಿದಿರೆ: ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಆರೋಪದ ಮೇಲೆ ಆರೋಪಿಯೋರ್ವನನ್ನು ಮಂಗಳೂರಿನ ಮಹಿಳಾ ಪೊಲೀಸರು ಬಂಧಿಸಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಮೂಡುಬಿದಿರೆಯ ಕಲ್ಲಮುಂಡ್ಕೂರಿನ ತಾಸೆ ವಾದಕ ಸತೀಶ್ ಅಂಚನ್ ಬಂಧಿತ ಆರೋಪಿಯಾಗಿದ್ದಾನೆ. ಜುಲೈ ತಿಂಗಳಲ್ಲಿ ಅಪ್ರಾಪ್ತೆಯು ಕಲ್ಲಮುಂಡ್ಕೂರು ಎಂಬಲ್ಲಿ...