ಮುರ್ಡೇಶ್ವರ: ಪುಣೆಯಿಂದ ಊರಿಗೆ ಮರಳಿದ್ದ ವ್ಯಕ್ತಿಯೋರ್ವ ಲಾಡ್ಜ್ ವೊಂದರಲ್ಲಿ ಕ್ವಾರಂಟೈನ್ ಆಗಿದ್ದು, ಇದೀಗ ಲಾಡ್ಜ್ ನಲ್ಲಿಯೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮುರ್ಡೇಶ್ವರದಲ್ಲಿ ನಡೆದಿದೆ. ಭಟ್ಕಳ ತಾಲೂಕಿನ ಬೆಂಗ್ರೆ ನಿವಾಸಿ 28 ವರ್ಷ ವಯಸ್ಸಿನ ವೆಂಕಟೇಶ್ ಸುಕ್ರಯ್ಯ ದೇವಾಡಿಗ ಆತ್ಮಹತ್ಯೆಗೆ ಶರಣಾಗಿರುವ ಯುವಕನಾಗಿದ್ದು, 13 ವರ್ಷಗಳ...