ಚಿತ್ರದುರ್ಗ: ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಸುದ್ದಿಯಲ್ಲಿರುವ ಮುರುಘಾ ಶ್ರೀ ವಿರುದ್ಧ ಲೈಂಗಿಕ ದೌರ್ಜನ್ಯದ ಜೊತೆಗೆ ಪರಿಶಿಷ್ಟ ಜಾತಿ, ಪಂಗಡ ಕಾಯ್ದೆಯಡಿಯೂ ಪ್ರಕರಣ ದಾಖಲಾಗಿದೆ ಎಂದು ವರದಿಯಾಗಿದೆ. ಮೈಸೂರಿನ ನಜರ್ ಬಾದ್ ಠಾಣೆಯಲ್ಲಿ ಸ್ವಾಮೀಜಿ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿತ್ತು. ಸಂತ್ರಸ್ತೆಯರ ಪೈಕಿ ಓರ್ವ...
ಚಿತ್ರದುರ್ಗ: ಯಾವುದೇ ಪಲಾಯನವಾದವಿಲ್ಲ, ಈ ನೆಲದ ಕಾನೂನನ್ನು ಗೌರವಿಸುತ್ತೇವೆ. ಈ ಪಿತೂರಿಗಳು ಒಳಗಿಂದ ನಡೆಯುತ್ತಿರುವುದು, ಇದೀಗ ಹೊರಗಡೆ ಬಂದಿದೆ ಎಂದು ಮುರುಗ ಮಠದ ಮುರುಗಶರಣ ಶ್ರೀ ಹೇಳಿದರು. ಇಂದು ಸ್ವಾಮೀಜಿಯನ್ನು ಹಾವೇರಿಯಲ್ಲಿ ಪೊಲೀಸರು ವಶಕ್ಕೆ ಪಡೆದ ಬಳಿಕ ಮಠಕ್ಕೆ ಆಗಮಿಸಿದ ಅವರು, ಭಕ್ತರು ಹಾಗೂ ಮಾಧ್ಯಮವನ್ನುದ್ದೇಶಿಸಿ ಮಾತನಾಡ...
ಚಿತ್ರದುರ್ಗ: ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಮುರುಘಾ ಶ್ರೀಯನ್ನು ಇಂದು ಬಂಧಿಸಲಾಗಿದ್ದು, ಇಂದು ಬೆಳಗ್ಗಿನಿಂದ ಸ್ವಾಮೀಜಿ ಅಜ್ಞಾತ ಸ್ಥಳಕ್ಕೆ ತೆರಳಿದ್ದಾಗಿ ಹೇಳಲಾಗುತ್ತಿತ್ತು. ಇದೀಗ ಅವರ ಬಂಧನವಾಗಿದೆ. ಹಾವೇರಿ ಜಿಲ್ಲೆಯಲ್ಲಿರುವ ಬಂಕಾಪುರ ಟೋಲ್ ಬಳಿ ಶ್ರೀಯನ್ನು ಬಂಧಿಸಲಾಗಿದೆ. ಇದೀಗ ಚಿತ್ರದುರ್ಗಕ್ಕೆ ಸ್ವಾಮೀಜಿ...