ಮೈಸೂರು: ಚಿತ್ರದುರ್ಗ ಮುರುಘಾ ಮಠದ ಮುರುಘಾ ಶ್ರೀಗೆ ಮತ್ತೊಂದು ಸಂಕಷ್ಟ ಆರಂಭವಾಗಿದ್ದು, ಮಠದ ನೌಕರರ ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಸ್ವಾಮೀಜಿಯು ಮಠದಲ್ಲಿ ಕೆಲಸ ಮಾಡುತ್ತಿದ್ದ ನೌಕರರ ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಮೈಸೂರಿನ ನಜರಾಬಾದ್ ಠಾಣೆಯಲ್ಲಿ ಎಫ್ ಐಆರ್ ದಾಖಲಿಸಲಾಗಿದೆ. ...
ಅಮಾಯಕ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪೋಕ್ಸೋ ಕಾಯ್ದೆ ದಾಖಲಾಗಿದ್ದರೂ, ಚಿತ್ರದುರ್ಗದ ಮುರುಘಾ ಮಠದ ಡಾ.ಶಿವಮೂರ್ತಿ ಮುರುಘಾ ಶರಣರ ಬಂಧನವಾಗಿರಲಿಲ್ಲ. ಇದೀಗ ಕೊನೆಗೂ ಸ್ವಾಮೀಜಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮೈಸೂರಿನ ಒಡನಾಡಿ ಸಂಸ್ಥೆಯ ಮೂಲಕ ಸಂತ್ರಸ್ತ ವಿದ್ಯಾರ್ಥಿನಿಯರು ನ್ಯಾಯ...