ಕಲಬುರ್ಗಿ: ಯುವಕರು ಕೆಲಸ ಬೇಕಾದ್ರೆ, ಲಂಚ ಕೊಡಬೇಕು, ಯುವತಿಯರು ಕೆಲಸ ಬೇಕಾದ್ರೆ ಮಂಚ ಹತ್ತಬೇಕು ಅನ್ನೋವಂತಹ ಸ್ಥಿತಿ ನಿರ್ಮಾಣವಾಗಿದೆ ಎಂಬ ಶಾಸಕ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಸಚಿವ ಮುರುಗೇಶ್ ನಿರಾಣಿ ಬೇಸರ ವ್ಯಕ್ತಪಡಿಸಿದ್ದಾರೆ. ಪ್ರಿಯಾಂಕ್ ಖರ್ಗೆ ಲಂಚ ಮಂಚದ ಸರ್ಕಾರ ಎಂದು ಕರೆದಿದ್ದಾರೆ. ಇಂತಹ ಹೇಳಿಕೆ ಯಾರ ಬಾಯಲ್ಲೂ ಬರಬಾರದು. ...
ಹಾವೇರಿ: ಸಿಎಂ ಬಸವರಾಜ್ ಬೊಮ್ಮಾಯಿ ಅವರು ಮುಂದಿನ ದಿನಗಳಲ್ಲಿ ಕೇಂದ್ರ ಸಚಿವರಾಗಲಿದ್ದಾರೆ ಎಂದು ಎಂದು ಸಚಿವ ಮುರುಗೇಶ್ ನಿರಾಣಿ ಹೇಳಿಕೆ ನೀಡಿದ್ದು, ಸಿಎಂ ಬದಲಾವಣೆಯ ಚರ್ಚೆಯ ನಡುವೆಯೇ ಈ ಹೇಳಿಕೆ ಅನುಮಾನಗಳನ್ನು ಮತ್ತಷ್ಟು ಬಲಗೊಳಿಸಿದೆ. ಹಾವೇರಿ ಜಿಲ್ಲೆ ಶಿಗ್ಗಾವಿಯಲ್ಲಿ ಮಾತನಾಡಿದ ಗಣಿ ಸಚಿವ ಮುರುಗೇಶ್ ನಿರಾಣಿ ಈ ಹೇಳಿಕೆ ನೀಡಿದ್...
ಕಲಬುರ್ಗಿ: ಕಲಬುರ್ಗಿ ಜಿಲ್ಲೆಯ ಜನರು ಸೋಂಬೇರಿಗಳು ಎಂದು ಬಾಗಲಕೋಟೆಯಲ್ಲಿ ಇತ್ತೀಚೆಹೆ ಹೇಳಿಕೆ ನೀಡಿದ್ದ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ, ಈ ಹೇಳಿಕೆಗೆ ಸಾರ್ವಜನಿಕರು ತೀವ್ರವಾಗಿ ಆಕ್ರೋಶ ವ್ಯಕ್ತಪಡಿಸಿದ ಬಳಿಕ ಇದೀಗ ತಮ್ಮ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದರು. ಕಲಬುರ್ಗಿ ಜಿಲ್ಲೆಯ ಜನರು ಲೇಜಿ(ಸೋಮಾರಿ)ಗಳು ...
ರಾಯಚೂರು: ಗಣಿ ಹಾಗೂ ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಅವರು ಸಿಬ್ಬಂದಿಗಳಿಂದಲೇ ಶೂ ತೊಡಿಸಿಕೊಂಡು ವಿವಾದಕ್ಕೀಡಾಗಿದ್ದು, ಸಿಬ್ಬಂದಿಗಳಿಂದ ಇಂತಹ ಕೆಲಸ ಮಾಡಿಸಿಕೊಳ್ಳುವುದು ಅಮಾನವೀಯ ಎಂದು ಸಚಿವರ ವಿರುದ್ಧ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಲಿಂಗಸುಗೂರಿನ ಹಟ್ಟಿ ಚಿನ್ನದ ಗಣಿಗೆ ಭೇಟಿ ನೀಡಿದ ಮುರುಗೇಶ್ ನಿರಾಣಿ ಅಧಿ...
ಬೆಂಗಳೂರು: ಹಿಂದೂ ದೇವತೆಗಳ ವಿರುದ್ಧ ಅವಹೇಳನಾಕಾರಿಯಾಗಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ, ಬಿಜೆಪಿ ಶಾಸಕ, ಮಾಜಿ ಸಚಿವ ಮುರುಗೇಶ್ ನಿರಾಣಿ ವಿರುದ್ಧ ಬೆಂಗಳೂರಿನ ಕೊಡಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮಗಳನ್ನೇ ಮದುವೆಯಾದ ಬ್ರಹ್ಮ, 16 ಸಾವಿರ ಮದುವೆಯಾದ ಕೃಷ್ಣ, ತಲೆಯ ಮೇಲೆ ಒಬ್ಬಳು, ತೊಡೆಯ ಮೇಲೆ ಒಬ್ಬಳನ್ನು ಇಟ...