ಪುತ್ತೂರು: ಅಣಬೆ(Mushroom) ಪದಾರ್ಥ ಸೇವಿಸಿ ಒಂದೇ ಕುಟುಂಬದ 10 ಮಂದಿ ಅಸ್ವಸ್ಥಗೊಂಡ ಘಟನೆ ಪುತ್ತೂರಿನ ಪಡ್ನೂರು ಗ್ರಾಮದ ಕೊಡಂಗೆ ಎಂಬಲ್ಲಿ ನಡೆದಿದ್ದು, ಅಸ್ವಸ್ಥಗೊಂಡವರ ಪೈಕಿ ಒಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ತಮ್ಮ ಮನೆಯ ಸಮೀಪವೇ ದೊರೆತಿದ್ದ ಅಣಬೆಯನ್ನು ಪದಾರ್ಥ ಮಾಡಿ ಮಧ್ಯಾಹ್ನ ಊಟ ಸೇವಿಸಿದ್ದಾರೆ. ಊಟದ ಬಳಿ...