ಬಾಗಲಕೋಟೆ: ಕಾಲೇಜ್ ಆವರಣದಲ್ಲಿ ಟೋಪಿ ಧರಿಸಿದ್ದಕ್ಕೆ ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ ತೆರದಾಳ ಡಿಗ್ರಿ ಕಾಲೇಜಿನ ಪ್ರಿನ್ಸಿಪಾಲ್, ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಸೇರಿದಂತೆ ಏಳು ಜನರ ವಿರುದ್ಧ ಕೇಸ್ ದಾಖಲಾಗಿದೆ. ತೆರೆದಾಳ ಪ್ರಥಮ ದರ್ಜೆ ಸರ್ಕಾರಿ ಕಾಲೇಜಿನ 19 ವರ್ಷದ ವಿದ್ಯಾರ್ಥಿ ನವೀದ್ ಹಸನಾಸಾಬ್ ತರಾತರಿ ನೀಡಿದ್ದ ದೂರಿನ ಆಧಾರದ ...