ವಿಟ್ಲ: ಮದುವೆ ಸಮಾರಂಭದಲ್ಲಿ ಕೊರಗ ವೇಷ ಧರಿಸಿದ ಘಟನೆಗೆ ಸಂಬಂಧಿಸಿದಂತೆ ಮುಸ್ಲಿಮ್ ವರ ಕೊರಗ ಸಮುದಾಯದ ಕ್ಷಮೆ ಯಾಚಿಸಿದ್ದು, ಇನ್ನೆಂದೂ ಇಂತಹ ಕೆಲಸ ಮಾಡುವುದಿಲ್ಲ ತನ್ನನ್ನು ಕ್ಷಮಿಸುವಂತೆ ಮನವಿ ಮಾಡಿಕೊಂಡಿದ್ದಾನೆ. ನಾನು ಮತ್ತು ನನ್ನ ಸ್ನೇಹಿತರು ಉತ್ಸಾಹದಲ್ಲಿ ಆ ವೇಷ ಧರಿಸಿದ್ದೇವೆ. ನಮಗೆ ಯಾವುದೇ ಸಮುದಾಯ, ದೇವರು ಅಥವಾ ಯಾರೊಬ್ಬ...