ಬೆಂಗಳೂರು: ಕನ್ನಡ ಬಿಗ್ ಬಾಸ್ ರಿಯಾಲಿಟಿ ಶೋನ ಸೀಸನ್ 4ರಲ್ಲಿ ವೈಲ್ ಕಾರ್ಡ್ ಎಂಟ್ರಿ ಪಡೆದುಕೊಂಡಿದ್ದ ಮಸ್ತಾನ್ ಚಂದ್ರನನ್ನು ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಡ್ರಗ್ ಪೆಡ್ಲರ್ಗಳೊಂದಿಗೆ ಸಂಪರ್ಕ ಇರುವ ಹಿನ್ನೆಲೆಯಲ್ಲಿ ಗೋವಿಂದಪುರ ಠಾಣೆ ಪೊಲೀಸರು ಮಸ್ತಾನ್ ಚಂದ್ರರ ವಿಚಾರಣೆ ನಡೆಸುತ್ತಿದ್ದಾ...