ಕಾರವಾರ: ಈ ಬಾರಿಯೂ ಮೋದಿಗೆ ವೋಟ್ ಹಾಕಿ ಎಂದು ಬರುವವರಿಗೆ ಚಪ್ಪಲಿಯಲ್ಲಿ ಹೊಡೆಯಿರಿ ಎಂದು ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕರೆ ನೀಡಿದ್ದು, ಬಿಜೆಪಿ ಹಾಗೂ ಸಂಘ ಪರಿವಾರದ ನಡುವಿನ ತಿಕ್ಕಾಟ ಚುನಾವಣೆಯ ಸಂದರ್ಭದಲ್ಲಿ ತಾರಕಕ್ಕೇರಿದೆ. ಶಿರಸಿಯ ಸೈಹಾದ್ರಿ ರಂಗಮಂದಿರದಲ್ಲಿ ಅಖಿಲ ಭಾರತ ಹಿಂದೂ ಮಹಾಸಭಾದಿಂದ ಏರ್ಪಡಿಸಲಾಗಿದ್...
ಹುಬ್ಬಳ್ಳಿ: ವಿಪಕ್ಷ ನಾಯಕ ಸಿದ್ದರಾಮಯ್ಯನವರು ಮಾಂಸಾಹಾರ ಸೇವಿಸಿ ದೇವಸ್ಥಾನಕ್ಕೆ ಹೋಗಿದ್ದು ತಪ್ಪಲ್ಲ ಎಂದು ಶ್ರೀರಾಮಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿಕೆ ನೀಡಿದ್ದಾರೆ. ಸಿದ್ದರಾಮಯ್ಯ ಮಾಂಸಾಹಾರ ಸೇವಿಸಿ ದೇವಸ್ಥಾನ ಪ್ರವೇಶ ಮಾಡಿದ್ದಾರೆಂಬ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಬಿಜೆಪಿಯನ್ನು ತರಾಟೆಗೆತ್ತಿಕೊ...
ಮಂಗಳೂರು: ನಿಷೇಧದ ನಡುವೆ ದಕ್ಷಿಣ ಕನ್ನಡ ಜಿಲ್ಲೆ ಪ್ರವೇಶಿಸಲು ಯತ್ನಿಸಿದ ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರನ್ನು ಹೆಜಮಾಡಿಯಲ್ಲಿ ಪೊಲೀಸರು ತಡೆದಿದ್ದು, ಈ ವೇಳೆ ಮುತಾಲಿಕ್ ಹಾಗೂ ಬೆಂಬಲಿಗರು ಸ್ಥಳದಲ್ಲೇ ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪ್ರವೀಣ್ ಮನೆಗೆ ಹೋಗುತ್ತಿರುವಾಗ ...
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಇದ್ದಾಗ ನನಗೆ ಇಬ್ಬರು ಗನ್ ಮ್ಯಾನ್ ಗಳನ್ನು ಕೊಡಲಾಗಿತ್ತು. ಆದರೆ ಬಿಜೆಪಿ ಸರ್ಕಾರ ಬಂದ ಮೇಲೆ ಒಬ್ಬ ಗನ್ ಮ್ಯಾನ್ ಅನ್ನು ಕಿತ್ತುಕೊಂಡಿದ್ದಾರೆ. ಇದಕ್ಕೆ ನನ್ನ ಧಿಕ್ಕಾರವಿದೆ ಎಂದು ಶ್ರೀರಾಮಸೇನೆಯ ಮುಖಂಡ ಪ್ರಮೋದ್ ಮುತಾಲಿಕ್ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಪ್ರವೀಣ್ ಹತ್ಯೆ ಸಂಬಂಧ...
ಧಾರವಾಡ: ಶ್ರೀರಾಮ ಸೇನೆಯ ಪ್ರತಿಭಟನೆಯಿಂದ ಒತ್ತಡಕ್ಕೆ ಸಿಲುಕಿರುವ ರಾಜ್ಯ ಸರ್ಕಾರ ಅನಧಿಕೃತ ಮೈಕ್ ಗಳ ತೆರವಿಗೆ ಆದೇಶ ನೀಡಿದ್ದು, ಈ ಹಿನ್ನೆಲೆಯಲ್ಲಿ ಶ್ರೀರಾಮ ಸೇನೆ ಸುಪ್ರಭಾತ ಅಭಿಯಾನದಿಂದ ಹಿಂದಕ್ಕೆ ಸರಿದಿದೆ. ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅವರು, ಕೊನೆಗೂ ರಾಜ್ಯ ಸರ್ಕಾರ ತನ್ನ ನಿಲುವು ಬದಲಿಸಿ, ಅನಧಿಕೃತ ಮೈಕ್ ...
ಮಂಡ್ಯ: ಕೊಲೆಗಡುಕರ ಸಾವಿನ ನಂತರವೇ ಹರ್ಷನಿಗೆ ಶಾಂತಿ ದೊರೆಯುತ್ತದೆ ಎಂದು ಶ್ರೀರಾಮಸೇನೆಯ ಮುಖಂಡ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಶ್ರೀರಂಗಪಟ್ಟಣದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಹರ್ಷನನ್ನು ಮೋಸದಿಂದ ಕೊಲೆ ಮಾಡಿದ್ದಾರೆ. ಅವನ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಹೇಳುವುದಿಲ್ಲ, ಕೊಲೆಗಡುಕರ ಸಾವಿನ ನಂತರವೇ ಹರ್ಷನಿಗೆ ಶಾಂ...
ಕಾರವಾರ: ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಮೈಕ್ ಬಳಕೆ ಮಾಡದಂತೆ ಆದೇಶಿಸಿದ್ದು ಈ ಕಾನೂನು ಜಾರಿ ಆಗದೇ ಇದ್ದಲ್ಲಿ 1 ಸಾವಿರ ಪೊಲೀಸ್ ಠಾಣೆಗಳಲ್ಲಿ ದೂರು ನೀಡಲಾಗುತ್ತದೆ ಎಂದು ಶ್ರೀರಾಮ ಸೇನೆಯ ಮುಖಂಡ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. 22 ವರ್ಷದ ಹಿಂದೆ ಮಸೀದಿಗಳಲ್ಲಿ ಧ್ವನಿವರ್ಧಕ ಅಳವಡಿಸದಂತೆ ಸುಪ್ರೀಂ ಕೋರ್ಟ್ ಆ...
ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಶ್ರೀರಾಮ ಸೇನೆಯ ಸಂಸ್ಥಾಪಕ ಮುತಾಲಿಕ್ ಬಿಜೆಪಿ ಬೆನ್ನು ಬಿದ್ದಿದ್ದು, ಬಿಜೆಪಿಯವರು ಸಕರಾತ್ಮಕವಾಗಿ ಪ್ರತಿಕ್ರಿಯೆ ನೀಡಿದ್ದಾರೆ ಎಂದು ಹೇಳುತ್ತಿದ್ದಾರೆ. ನನಗೆ 66 ವರ್ಷ ವಯಸ್ಸಾಗಿದೆ, ಇದೇ ನನ್ನ ಕೊನೆಯ ಚುನಾವಣೆ. ಹಾಗಾಗಿ ನನಗೆ ಟಿಕೆಟ್ ನೀಡಿ ಎಂದು ತಾನು ಮನವಿ ...
ಬೆಂಗಳೂರು: ಪ್ರೇಮಿಗಳ ದಿನವಾಗಿ ಆಚರಿಸಲ್ಪಡುತ್ತಿರುವ ಫೆಬ್ರವರಿ 14 ದಿನವನ್ನು ಮಾತಾ-ಪಿತಾ ಪೂಜೆ ಆಚರಿಸುವುದಾಗಿ ಹೇಳಿರುವ ಶ್ರೀರಾಮ ಸೇನೆ, ಪ್ರತಿ ವರ್ಷ ನಾವು ರಾಜ್ಯದಾದ್ಯಂತ 'ಮಾತಾ-ಪಿತಾ' ಪೂಜೆಯನ್ನು ಆಯೋಜಿಸುತ್ತೇವೆ ಎಂದು ಹೇಳಿದೆ. ಪ್ರೇಮಿಗಳ ದಿನದಂದು ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ಅಶ್ಲೀಲ ಚಟುವಟಿಕೆಗಳು ನಡೆಯದಂತೆ ತಡೆಯಲು ...