ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಈ ನಡುವೆ ವಿವಿಧಡೆಗಳಲ್ಲಿ ಗುಡ್ಡ ಕುಸಿದು, ಜನರಲ್ಲಿ ಆತಂಕವನ್ನುಂಟು ಮಾಡಿದೆ. ಸಾರ್ವಜನಿಕರು ತೀವ್ರ ಆತಂಕದಲ್ಲಿದ್ದಾರೆ. ಎಡಪದವು ಸಮೀಪದ ಮುತ್ತೂರು ಗ್ರಾಮ ಪಂಚಾಯತ್ ನ ಅಂಬೇಡ್ಕರ್ ನಗರದ ಎಸ್ಸಿ ಕಾಲನಿಯಲ್ಲಿರುವ ಸತ್ಯಸಾರಮಾಣಿ ದೈವಸ್ಥಾನ ಸಮೀಪದ ಗುಡ್ಡವ...