ಮುಝಾಫರ್ ನಗರ: ತನ್ನ ಪತ್ನಿಗೆ ತಲಾಖ್ ನೀಡಿದ ಬಳಿಕವೂ ಪತಿಯೋರ್ವ ಆಕೆಗೆ ಕಿರುಕುಳ ನೀಡಿದ್ದು, ಆಕೆಯ ಅಶ್ಲೀಲ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯ ಬಿಟ್ಟಿದ್ದಾನೆ. ಇದರಿಂದ ಮನನೊಂದ ಮಹಿಳೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮುಜಾಫರ್ ನಗರ ಜಿಲ್ಲೆಯ ಕೃಷ್ಣನಗರ ಎಂಬಲ್ಲಿ ನಡೆದಿದೆ. ನಾಲ್ಕು ವರ್ಷಗಳ ಹಿಂದೆ ವಿವಾಹವಾದ ಈ ದಂಪತಿಗೆ ...