ಮೈಸೂರು: ರಾಜ್ಯದಲ್ಲಿ ಅಪರಾಧ ಪ್ರಕರಣಗಳು ನಡೆಯಬಾರದು. ಕಾನೂನು ಸುವ್ಯವಸ್ಥೆ ಹತೋಟಿಗೆ ಬರಬೇಕು. ರಾಜ್ಯದ ಕಾನೂನು ಸುವ್ಯವಸ್ಥೆ ಕಾಪಾಡುವಂತೆ ನನಗೆ ಮತ್ತು ಪೊಲೀಸ್ ಇಲಾಖೆಗೆ ಶಕ್ತಿ ಕೊಡು ಎಂದು ಚಾಮುಂಡೇಶ್ವರಿ ದೇವಿಯನ್ನು ಬೇಡಿಕೊಂಡಿದ್ದೇನೆಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದರು. ಮೈಸೂರಿನಲ್ಲಿ ವಿದ್ಯಾರ್ಥಿನಿಯ ಮೇಲೆ ನಡೆದ ಸಾಮೂ...