ವಿಟ್ಲ: ಕೃಷಿ ಅಧ್ಯಯನಕ್ಕಾಗಿ ಫಾರ್ಮ್ ಹೌಸ್ ಗೆ ಹೋಗಿದ್ದ ವೈದ್ಯೆಯೊಬ್ಬರು ದುರಂತ ಸಾವಿಗೀಡಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕೇಪು ಗ್ರಾಮದ ಅಡ್ಯನಡ್ಕ ವಾರಣಾಶಿಯಲ್ಲಿ ನಡೆದಿದೆ. ಅವರು ಆಯ ತಪ್ಪಿ ಕೆರೆಗೆ ಬಿದ್ದಿದ್ದಾರೆ ಎಂದು ಹೇಳಲಾಗಿದೆ. 31 ವರ್ಷ ವಯಸ್ಸಿನ ಮೈಜೀ ಕರೋಲ್ ಫೆರ್ನಾಂಡೀಸ್ ಮೃತಪಟ್ಟವರಾಗಿದ್ದಾರೆ. ಇವರ ಕೃಷಿ ಅಧ್ಯನ...