ಮೈಸೂರು: ಮರಕ್ಕೆ ಜೀಪು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಪೊಲೀಸರು ಮೃತಪಟ್ಟ ಘಟನೆ ಮೈಸೂರು ಜಿಲ್ಲೆಯ ಕೆ.ಆರ್.ನಗರದಲ್ಲಿ ನಡೆದಿದೆ. ಘಟನೆಯು ತಡರಾತ್ರಿ 1:30ಕ್ಕೆ ನಡೆದಿದೆ. ಕೆ.ಆರ್.ನಗರ ತಾಲೂಕಿನ ಸಿದ್ದೇನಗೌಡನ ಕೊಪ್ಪಲು ಗ್ರಾಮದ ಬಳಿಯಲ್ಲಿ ತಡರಾತ್ರಿ 1:30ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಎಎಸ್ಸೈ ಮೂರ್ತಿ ಮತ್ತು ಮುಖ್ಯ ಪೇದೆ ...