ಮೈಸೂರು: ಲಾಕ್ ಡೌನ್ ನಡುವೆಯೇ ಮಗನಿಗೆ ಔಷಧಿ ತರಲು ತಂದೆ 280 ಕಿ.ಮೀ. ದೂರ ಸೈಕಲ್ ಪ್ರಯಾಣ ಮಾಡಿದ ಘಟನೆ ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಗಾಣಿಗನಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಎಲ್ಲೋ ಉತ್ತರಪ್ರದೇಶಗಳಲ್ಲಿ ನಡೆಯುತ್ತಿರುವ ಮಾದರಿಯ ಘಟನೆಗಳು ಇದೀಗ ಕರ್ನಾಟಕದಲ್ಲಿಯೂ ಕಂಡು ಬರುತ್ತಿದೆ. ಗಾರೆ ಕೆಲಸ ಮಾಡುತ್ತಿದ್ದ ಆನಂದ್ ಎ...