ಮೈಸೂರು: ಬೆಂಗಳೂರು--ಮೈಸೂರು ದಶಪಥ ಹೆದ್ದಾರಿ ಸಿದ್ದರಾಮಯ್ಯ, ಡಾ ಮಹದೇವಪ್ಪ ಕನಸು. ಅದಕ್ಕೆ ಆಸ್ಕರ್ ಫರ್ನಾಂಡಿಸ್ ಮತ್ತು ಕೇಂದ್ರ ಸರ್ಕಾರ ನೆರವು ನೀಡಿತು ಎಂದು ಕಾಂಗ್ರೆಸ್ ಮುಖಂಡ ಡಾ.ಎಚ್.ಸಿ.ಮಹದೇವಪ್ಪ ತಿಳಿಸಿದರು. ಸಿದ್ದಲಿಂಗಪುರ ಹಾಗೂ ನಾಗನಹಳ್ಳಿ ಸಮೀಪದಲ್ಲಿ ಪ್ರಗತಿಯಲ್ಲಿರುವ ಹೆದ್ದಾರಿಯ ಕಾಮಗಾರಿಯನ್ನು ಶುಕ್ರವಾರ ವೀಕ್ಷಿಸಿ...