ಮೈಸೂರು: ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಯುವತಿಯು ಕೊನೆಗೂ ತನ್ನ ಹೇಳಿಕೆಯನ್ನು ದಾಖಲಿಸಿದ್ದಾರೆ ಎಂದು ಕನ್ನಡ ಸುದ್ದಿವಾಹಿನಿಯೊಂದು ವರದಿ ಮಾಡಿದೆ. ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಗೆಳೆಯೊಂದಿಗೆ ವಾಯು ವಿಹಾರಕ್ಕೆಂದು ಹೋಗಿದ್ದ ವಿದ್ಯಾರ್ಥಿನಿಯ ಮೇಲೆ 7 ಮಂ...