ಮೈಸೂರು: ಅಡ್ರೆಸ್ ಕೇಳುವ ನೆಪದಲ್ಲಿ ಕಳ್ಳರು ಮಹಿಳೆಯ ಸರ ಕದ್ದು ಪರಾರಿಯಾದ ಘಟನೆ ನಂಜನಗೂಡು ತಾಲೂಕಿನ ಕೋಣನೂರು ಗ್ರಾಮದಲ್ಲಿ ನಡೆದಿದೆ. ಕೋಣನೂರು ಗ್ರಾಮದ ಕೂಸಮ್ಮ ಎಂಬವರ ಬಳಿಯಲ್ಲಿ ಅಡ್ರೆಸ್ ಕೇಳುವ ನೆಪದಲ್ಲಿ ಮಾತನಾಡಿಸಿ, ಏಕಾಏಕಿ 20 ಗ್ರಾಂ ಚಿನ್ನದ ಸರವನ್ನು ಕಿತ್ತು ಕಳ್ಳರು ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಘಟನೆ ಸ...
ಮೈಸೂರು: ರಸ್ತೆ ಅಗಲೀಕರಣಕ್ಕೆ ಅಡ್ಡಿಯಾಗಿದ್ದ ಮಸೀದಿಯ ಎರಡು ಗೋಪುರಗಳನ್ನು ಜೆಸಿಬಿ ಮೂಲಕ ತೆರವುಗೊಳಿಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ಇರ್ವಿನ್ ರಸ್ತೆಯ ಮಸೀದಿಯ ಗೋಪುರ ತೆರವು ಮಾಡಲಾಗಿದೆ. ಮಾತುಕತೆಯ ಮೂಲಕ ಗೋಪುರವನ್ನು ತೆರವುಗೊಳಿಸಲಾಗಿದೆ. ಮಸೀದಿ ಆಡಳಿತ ಮಂಡಳಿ ಜೆಸಿಬಿ ಮೂಲಕ ಗೋಪುರ ಕೆಡವಿದೆ ಎಂದು ತಿಳಿದು ಬಂದಿದೆ...
ಮೈಸೂರು: ಮನೆಯ ಹೊರಗೆ ಇಟ್ಟಿದ್ದ ಶೂನಲ್ಲಿ ಹಾವು ಸೇರಿಕೊಂಡ ಘಟನೆ ಮೈಸೂರಿನ ಗೋಕುಲಂ ಬಡಾವಣೆಯಲ್ಲಿ ನಡೆದಿದ್ದು, ಹಾವನ್ನು ರಕ್ಷಿಸಿ ಕಾಡಿಗೆ ಬಿಡಲಾಗಿದೆ. ಸತ್ಯನಾರಾಯಣ್ ಎಂಬವರ ಮನೆಯ ಹೊರಗಡೆ ಚಪ್ಪಲಿ ಸ್ಟ್ಯಾಂಡ್ ನಲ್ಲಿ ಇಟ್ಟಿದ್ದ ಶೂ ಒಳಗೆ ದೊಡ್ಡ ಗಾತ್ರದ ಹಾವು ಸೇರಿಕೊಂಡಿದೆ. ಬೆಳಗ್ಗೆ ಸತ್ಯನಾರಾಯಣ್ ಅವರು ಚಪ್ಪಲಿ ಹಾಕಲೆಂದು ಸ್ಟ್ಯ...
ಮೈಸೂರು; ಇಬ್ಬರು ವ್ಯಕ್ತಿಗಳು ಸ್ಕೂಟರ್ ನಲ್ಲಿ ಮೈಸೂರಿನಿಂದ ಪಾಂಡವಪುರ ತಾಲೂಕಿನ ಕೆ.ಬೆಟ್ಟಹಳ್ಳಿ ಗ್ರಾಮಕ್ಕೆ ತೆರಳುತ್ತಿದ್ದ ವೇಳೆ ಸ್ಕೂಟರ್ ನಿಯಂತ್ರಣ ತಪ್ಪಿ ಕೆಳಗೆ ಬಿದ್ದು ಗಾಡಿಯಿಂದ ಪೆಟ್ರೋಲ್ ಸುರಿದ ಪರಿಣಾಮ ಕ್ಷಣಾರ್ಧದಲ್ಲೆ ಸ್ಕೂಟರ್ ಹೊತ್ತಿ ಉರಿದ ಘಟನೆ ಮೈಸೂರು ತಾಲೂಕಿನ ದರಸಗುಪ್ಪೆ ಬಳಿ ನಡೆದಿದೆ. ಘಟನೆಯಲ್ಲಿ ಮೈಸೂರು ಮೂ...
ಮೈಸೂರು: ಕುಡಿಯಲು ಹಣ ನೀಡಲಿಲ್ಲ ಎಂದು ವ್ಯಕ್ತಿಯೋರ್ವ ತಂಗಿಯ ಮಗುವನ್ನೇ ಗೋಡೆಗೆ ಬಡಿದು ಹತ್ಯೆ ಮಾಡಿದ ಘಟನೆ ಮೈಸೂರಿನಲ್ಲಿ ನಡೆದಿದ್ದು, ಕೃತ್ಯದ ಬಳಿಕ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ. ವರದಿಗಳ ಪ್ರಕಾರ, ಕುಡಿತದ ದಾಸನಾಗಿದ್ದ ಮೈಸೂರಿನ ಕನಕಗಿರಿಯ 30 ವರ್ಷ ವಯಸ್ಸಿನ ರಾಜು ಎಂಬಾತ ಕುಡಿಯಲು ಹಣ ನೀಡುವಂತೆ ತಂಗಿಯನ್ನು ಪೀಡಿಸುತ್ತ...
ಮೈಸೂರು: ಬೇಸಿಗೆ ರಜೆಯಲ್ಲಿ ಆಟವಾಡುತ್ತಿದ್ದ ಮಕ್ಕಳಿಬ್ಬರು ದುರಂತವಾಗಿ ಸಾವಿಗೀಡಾಗಿರುವ ಘಟನೆ ಮೈಸೂರಿನ ನಂಜನಗೂಡು ತಾಲೂಕಿನ ಮಸಗೆ ಗ್ರಾಮದಲ್ಲಿ ನಡೆದಿದೆ. 12 ವರ್ಷ ವಯಸ್ಸಿನ ಭಾಗ್ಯ ಹಾಗೂ 7 ವರ್ಷ ವಯಸ್ಸಿನ ಕಾವ್ಯ ಮೃತಪಟ್ಟ ಬಾಲಕಿಯರಾಗಿದ್ದು, ಕಣ್ಣಾಮುಚ್ಚಾಲೆ ಆಟವಾಡುತ್ತಿದ್ದ ವೇಳೆ ಐಸ್ ಕ್ರೀಮ್ ಬಾಕ್ಸ್ ನಲ್ಲಿ ಇವರಿಬ್ಬರು ಅಡಗಿಕ...
ಮೈಸೂರು: ಎರಡು ವರ್ಷ ವಯಸ್ಸಿನ ಮಗುವನ್ನು ಕೊಂದು ತಾಯಿಯೊಬ್ಬಳು ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರಿನ ನಂಜನಗೂಡು ತಾಲೂಕಿನ ಗಟ್ಟವಾಡಿ ಗ್ರಾಮದಲ್ಲಿ ನಡೆದಿದೆ. 22 ವರ್ಷ ವಯಸ್ಸಿನ ಅನ್ನಪೂರ್ಣ ಹಾಗೂ ಅವರ 2 ವರ್ಷ ವಯಸ್ಸಿನ ಪುತ್ರ ಮೋಕ್ಷಿತ್ ಮೃತಪಟ್ಟವರು ಎಂದು ಹೇಳಲಾಗಿದ್ದು, ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮಗುವನ್ನು ಬಕೆಟ...
ಮೈಸೂರು: ಜಿಲ್ಲೆಯ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪೊಲೀಸರ ವಶದಲ್ಲಿದ್ದ ವ್ಯಕ್ತಿಯೋರ್ವ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದ್ದು, ಪೊಲೀಸರ ವಶದಲ್ಲಿದ್ದಾಗ ರಾತ್ರಿ ವೇಳೆ ಆರೋಗ್ಯ ಏರುಪೇರಾಗಿ ವ್ಯಕ್ತಿ ಮೃತಪಟ್ಟಿದ್ದಾನೆ ಎಂದು ಸದ್ಯ ಹೇಳಲಾಗಿದೆ. ಇಲ್ಲಿನ ಬ್ಯಾಲಾರು ಹುಂಡಿ ಗ್ರಾಮದ 32 ವರ್ಷ ವಯಸ್ಸಿನ ಸಿ...
ಮೈಸೂರು: ತಂದೆ ಹಾಗೂ ತಂದೆಯ ಪ್ರೇಯಸಿಯನ್ನು ಪುತ್ರನೋರ್ವ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮೈಸೂರಿನ ಹೊರವಲಯದಲ್ಲಿ ನಡೆದಿದ್ದು, ಮಚ್ಚಿನಿಂದ ಕೊಚ್ಚಿ ಇಬ್ಬರನ್ನೂ ಹತ್ಯೆ ಮಾಡಲಾಗಿದೆ ಎಂದು ವರದಿಯಾಗಿದೆ. ಕೆ.ಜಿ.ಕೊಪ್ಪಲು ನಿವಾಸಿ 56 ವರ್ಷ ವಯಸ್ಸಿನ ಶಿವಪ್ರಕಾಶ್ ಹಾಗೂ ಶ್ರೀನಗರ ನಿವಾಸಿ 48 ವರ್ಷ ವಯಸ್ಸಿನ ಲತಾ ಹತ್ಯೆಗೀಡಾದವರಾಗಿದ್ದು...
ಮೈಸೂರು: ನಟ ದರ್ಶನ್ ಮಾಲಿಕತ್ವದ ಫಾರಂ ಹೌಸ್ ನಲ್ಲಿ ವ್ಯಕ್ತಿಯೋರ್ವ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಘಟನೆಗೆ ಸಂಬಂಧಿಸಿದಂತೆ ಮೈಸೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿದೆ. ಟಿ. ನರಸೀಪುರ ರಸ್ತೆಯಲ್ಲಿರುವ ಫಾರಂ ಹೌಸ್ ನಲ್ಲಿ ಕೆಲಸ ಮ...