ಬೆಂಗಳೂರು: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ಹೈವೇ ಬಗ್ಗೆ ಸದ್ಯ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಫೆಬ್ರವರಿ ಅಂತ್ಯಕ್ಕೆ ಮೈಸೂರು—ಬೆಂಗಳೂರು ದಶಪಥ ರಸ್ತೆಯಲ್ಲಿ ಪ್ರಯಾಣಿಸಲು ಜನರು ಸಿದ್ಧರಾಗುತ್ತದ್ದಂತೆಯೇ ಸಂಸದ ಪ್ರತಾಪ್ ಸಿಂಹ ಅವರು ನೀಡಿರುವ ಹೇಳಿಕೆ ಜನಸಾಮಾನ್ಯರನ್ನು ನಿರಾಸೆಗೊಳಿಸಿದೆ. ಮೈಸೂರು—ಬೆಂಗಳೂರು ದಶಪಥ ರಸ್ತೆಯಲ್ಲ...