ಬೆಂಗಳೂರು: ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿರುವ ಘಟನೆ ಬೆಂಗಳೂರಿನ ಮೈಸೂರು ಬ್ಯಾಂಕ್ ಸರ್ಕಲ್ ನಲ್ಲಿ ನಡೆದಿದ್ದು, ವಿದ್ಯಾರ್ಥಿಗಳು ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಕೂಡ ಪ್ರಯತ್ನಿಸಿದರು. ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಖಂಡಿಸಿ ಕ್ಯಾಂಪಸ್ ಫ್ರ...