ಬೆಂಗಳೂರು: ಮಾಜಿ ಸಚಿವ, ಶಾಸಕ ಎನ್.ಮಹೇಶ್ ಅವರು ಬಿಜೆಪಿಗೆ ಸೇರ್ಪಡೆಗೊಂಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(ಎಸ್ ಡಿಪಿಐ) ಸಾಮಾಜಿಕ ಜಾಲತಾಣ ವಿಭಾಗ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಜಾತ್ಯತೀತ ತತ್ವಾದರ್ಶದಡಿಯಲ್ಲಿ ರಾಜಕೀಯ ಭವಿಷ್ಯ ರೂಪಿಸಿಕೊಂಡು ಈಗ ಕೋಮುವಾದಿ ಬಿಜೆಪಿಯನ್ನು ಅಪ್ಪಿಕೊಂಡ...