ಮೈಸೂರು: ಬಿಎಸ್ ಪಿ ನನ್ನ ತಾಯಿ ಪಕ್ಷ ಎಂದು ನಾನು ಹೇಳಿದ್ದೆ. ಆದರೆ, ತಾಯಿಯೇ ಮಗನಿಗೆ ಮೋಸ ಮಾಡಿದಾಗ ಮಗ ಏನು ಮಾಡಬೇಕು ಎಂದು ಮಾಜಿ ಸಚಿವ, ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಪ್ರಶ್ನಿಸಿದರು. ಶ್ರೀನಿವಾಸಪ್ರಸಾದ್ ಅವರ ಜನ್ಮದಿನದ ಪ್ರಯುಕ್ತ ಶಾಸಕ ಎನ್.ಮಹೇಶ್ ಅವರು ಪ್ರಸಾದ್ ಅವರನ್ನು ಭೇಟಿಯಾಗಿ ಶುಭ ಕೋರಿದ ಬಳಿಕ ಮಾಧ್ಯಮಗಳ ಜೊತೆಗೆ ಮಾತ...