ಬೆಂಗಳೂರು: ಮಾಜಿ ಸಚಿವ, ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಅವರು ಬಿಜೆಪಿಗೆ ಸೇರ್ಪಡೆಗೊಳ್ಳಲು ವೇದಿಕೆ ಸಜ್ಜಾಗಿದೆ. ಆಗಸ್ಟ್ 5ರಂದು ಅವರು ಬಿಜೆಪಿಗೆ ಸೇರ್ಪಡೆಗೊಳ್ಳಲಿದ್ದಾರೆ. ಎನ್.ಮಹೇಶ್ ಅವರು ಬಿಜೆಪಿಗೆ ಸೇರ್ಪಡೆಗೊಳ್ಳುತ್ತಿರುವ ಮಧ್ಯೆಯೇ ಎನ್.ಮಹೇಶ್ ವಿರೋಧಿಗಳು ಅವರ ಹಳೆಯ ವಿಡಿಯೋವೊಂದನ್ನು ವೈರಲ್ ಮಾಡಿದ್ದಾರೆ. 2018ರ ವಿಧಾನಸಭಾ ಚು...