ಚಾಮರಾಜನಗರ: ಪಂಚ ಗ್ಯಾರಂಟಿ ಘೋಷಣೆ ಮಾಡಿ ಸರ್ಕಾರ ಸಾಕಷ್ಟು ಗೊಂದಲವನ್ನು ಸೃಷ್ಟಿ ಮಾಡುತ್ತಿದೆ ಎಂದು ಕೊಳ್ಳೇಗಾಲದ ಮಾಜಿ ಶಾಸಕ ಎನ್.ಮಹೇಶ್ ಆರೋಪಿಸಿದರು. ಚಾಮರಾಜನಗರದಲ್ಲಿ ನಡೆದ ಬಿಜೆಪಿ ಸಭೆಯಲ್ಲಿ ಅವರು ಮಾತನಾಡಿ, ಗ್ಯಾರಂಟಿ ಜಾರಿಗಾಗಿ ಕಂಡಿಷನ್ಸ್ ಗಳನ್ನು ಹಾಕಿ ಗೊಂದಲ ಉಂಟು ಮಾಡಿದ್ದು ಐಎಎಸ್ ಅಧಿಕಾರಿಗಳು ತಲೆ ಪರಚಿಕೊಳ್ಳುತ್ತಿದ...
ಮಾಜಿ ಸಚಿವ ಕೊಳ್ಳೇಗಾಲದ ಬಿಜೆಪಿ ಅಭ್ಯರ್ಥಿ ಎನ್.ಮಹೇಶ್ ಅವರು ಚುನಾವಣೆಯಲ್ಲಿ ಸೋಲನುಭವಿಸಿದ ಬಳಿಕ, ಗೆಲುವು ಪಡೆದ ಕಾಂಗ್ರೆಸ್ ಅಭ್ಯರ್ಥಿ ಎ.ಆರ್.ಕೃಷ್ಣಮೂರ್ತಿ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಜೊತೆಗೆ ತಮ್ಮ ಕ್ಷೇತ್ರದ ಮತದಾರರಿಗೆ ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ. ಈ ಚುನಾವಣೆಯಲ್ಲಿ ಕೊಳ್ಳೇಗಾಲದ ಅಭ್ಯರ್ಥಿಯಾಗಿ ಸ್ಪರ್ಧೆ ಮ...
ಚಾಮರಾಜನಗರದಲ್ಲಿ ಇಂದು ಬೆಳಗ್ಗಿನಿಂದಲೇ ಬಿರುಸಿನ ಮತದಾನ ಆರಂಭಗೊಂಡಿದೆ. ಚಾಮರಾಜನಗರದ ಸಂತೇಮರಹಳ್ಳಿ ವೃತ್ತ ಸಮೀಪದ ಮತಗಟ್ಟೆಯಲ್ಲಿ ಇವಿಎಂ ಕೈಕೊಟ್ಟ ಪರಿಣಾಮ ಮತದಾರರು ಆಕ್ರೋಶ ವ್ಯಕ್ತಪಡಿಸಿದರು. ಉಪ್ಪಾರ ಬೀದಿಯ ಮತಗಟ್ಟೆ 69 ರಲ್ಲಿ ಇವಿಎಂನಲ್ಲಿ ತಾಂತ್ರಿಕ ದೋಷ ಕಂಡು ಬಂದಿದೆ. ಬಳಿಕ ಅಧಿಕಾರಿಗಳು ಮತಯಂತ್ರವನ್ನು ಸರಿಪಡಿಸುವ ಕಾರ್ಯ...
ಚಾಮರಾಜನಗರ: ಶಾಸಕ ಎನ್.ಮಹೇಶ್ ಮತ ಕೇಳಲು ತೆರಳಿದ್ದ ವೇಳೆ ಜನರು ತರಾಟೆಗೆತ್ತಿಕೊಂಡು ವಾಪಸ್ ಕಳುಹಿಸಿರುವ ಘಟನೆ ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಮಸಣಾಪುರದಲ್ಲಿ ನಡೆದಿದೆ. 4 ಬಾರಿ ಅರ್ಜಿ ಕೊಟ್ಟರೂ ಕೆಲಸ ಆಗಲಿಲ್ಲ, ನಮ್ಮ ಪಂಚಾಯ್ತಿ ಕಡೆ ನೀವು ಬಂದೇ ಇಲ್ಲಾ, 4 ಬಾರಿ ನಿಮಗೆ ಮತ ಹಾಕಿದ್ದೇವೆ ಎಂದು ಗ್ರಾಮದ ಉಪ್ಪಾರ ಸಮುದಾ...
ಚಾಮರಾಜನಗರ: ಸಚಿವ ಸೋಮಣ್ಣ ವರುಣಾ ಬಳಿಕ ಇಂದು ಚಾಮರಾಜನಗರದಲ್ಲಿ ತಮ್ಮ ಉಮೇದುವಾರಿಕೆ ಸಲ್ಲಿಸಿದ್ದು ಆಸ್ತಿ ವಿವರಗಳನ್ನು ಘೋಷಣೆ ಮಾಡಿಕೊಂಡಿದ್ದಾರೆ. ಚರಾಸ್ಥಿ ವಿಚಾರ ಗಮನಿಸಿದರೇ ಸೋಮಣ್ಣಗಿಂತ ಪತ್ನಿ ಶೈಲಾಜ ಶ್ರೀಮಂತರಾಗಿದ್ದು ಸೋಮಣ್ಣ ಬಳಿ ಚರಾಸ್ಥಿ 3.61 ಕೋಟಿ ಅಷ್ಟಿದ್ದರೇ ಪತ್ನಿ ಶೈಲಜಾ ಬಳಿ ಚರಾಸ್ಥಿ 13.01 ಕೋಟಿ ಮೌಲ್ಯದ ಆಸ್ತಿ ...
ಚಾಮರಾಜನಗರ: ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಅವರಿಗೆ ದಿಢೀರ್ ಎದೆನೋವು ಕಾಣಿಸಿಕೊಂಡು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೊಳ್ಳೇಗಾಲ ಮೀಸಲು ವಿಧಾನಸಭಾ ಕ್ಷೇತ್ರದ ಶಾಸಕ ಎನ್.ಮಹೇಶ್ ಅವರಿಗೆ ದಿಢೀರ್ ಎದೆನೋವು ಕಾಣಿಸಿಕೊಂಡಿದ್ದರಿಂದ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು ಆ್ಯಂಜಿಯೋಗ್ರಾಂ ಮಾಡಲಾಗಿದೆ ಎಂದು ತಿಳಿ...
ಚಾಮರಾಜನಗರ: ಮಾನಸಿಕ ಒತ್ತಡ ಆರ್.ಧ್ರುವನಾರಾಯಣ್ ಅವರನ್ನು ಬಲಿ ಪಡೆಯಿತು ಎಂದು ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಬೇಸರ ವ್ಯಕ್ತಪಡಿಸಿದ್ದಾರೆ. ಕೊಳ್ಳೇಗಾಲದಲ್ಲಿ ಅವರಿಂದು ಮಾತನಾಡಿ, ಈ ಕೊಳಕು ರಾಜಕಾರಣದಲ್ಲಿ ಮಾನಸಿಕ ಒತ್ತಡ ರಾಜಕಾರಣಿಗಳಿಗೆ ಭಾದಿಸುತ್ತಿದೆ, ಇದು ದಲಿತ ರಾಜಕಾರಣಿಗಳಲ್ಲಿ ಹೆಚ್ಚು, ಒತ್ತಡ ನಿರ್ವಹಣೆ ಬಗ್ಗೆ ನಾವು ಸೋಲುತ್ತ...
ಕೊಳ್ಳೇಗಾಲ: ಯಡಿಯೂರಪ್ಪನವರು ನಂಬಿದವರನ್ನು ಯಾವತ್ತೂ ಕೈ ಬಿಡುವುದಿಲ್ಲ ಒಂದು ಹಂತಕ್ಕೆ ಕರೆದುಕೊಂಡು ಹೋಗುತ್ತಾರೆ ಎಂದು ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಹೇಳಿದರು. ವಿಜಯ ಸಂಕಲ್ಪ ಯಾತ್ರೆಯನ್ನುದ್ದೇಶಿಸಿ ಮಾಜಿ ಸಿಎಂ ಯಡಿಯೂರಪ್ಪನವರ ಭಾಷಣಕ್ಕೂ ಮೊದಲು, ಕ್ಷೇತ್ರದಲ್ಲಿ ಹರಡಿದ್ದ ವದಂತಿಗಳಿಗೆ ಎನ್.ಮಹೇಶ್ ಸ್ಪಷ್ಟನೆ ನೀಡಿದರು. ಇಂದು ...
ಚಾಮರಾಜನಗರ: ಹಿಂದೂ ಬೇರೆ ಹಿಂದುತ್ವ ಬೇರೆ ಎನ್ನುವ ವಾದವೇ ಸರಿಯಿಲ್ಲ, ಆ ಮಾತನ್ನು ಒಪ್ಪಲಾಗಲ್ಲ ಎಂದು ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಹೇಳಿದರು. ಚಾಮರಾಜನಗರದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ಸಿದ್ದರಾಮಯ್ಯ ಅವರ ಹಿಂದೂ ಬೇರೆ ಹಿಂದುತ್ವ ಬೇರೆ ಎಂಬ ಮಾತು ಸರಿಯಲ್ಲ, ಯಾರು ಹಿಂದೂ ಧರ್ಮದ ತತ್ವಗಳು ಪಾಲನೆ ಮಾಡುತ್ತಾರೋ ಆತ ಹಿಂದ...
ಯಳಂದೂರು: ದೇಶದ ಸಂವಿಧಾನವನ್ನು ಬದಲಿಸಲು ಹರಿ, ಹರ, ಬ್ರಹ್ಮ ಬಂದರೂ ಸಾಧ್ಯವಿಲ್ಲ ಎಂದು ಮಾಜಿ ಸಚಿವ, ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಹೇಳಿದರು. ಕೊಳ್ಳೇಗಾಲ ಕ್ಷೇತ್ರದ ಯಳಂದೂರು ಪಟ್ಟಣದಲ್ಲಿ ಎನ್.ಮಹೇಶ್ ಅವರು ನಿರ್ಮಿಸಿರುವ ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಬೃಹತ್ ಪ್ರತಿಮೆಯನ್ನು ಬುಧವಾರ ಅನಾವರಣಗೊಳಿಸಿದ ಬಳಿಕ ಎನ...