ಮಂಗಳೂರು: ನಗರದ ಕಂಕನಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬರು ನನ್ನನ್ನು ಹಿಂಬಾಲಿಸಿಕೊಂಡು ಬಂದು ಕೊಲೆ ಯತ್ನ ನಡೆಸಿದ್ದಾರೆಂದು ಹಾಗೂ ಇಂಟರ್ ನೆಟ್ ಕರೆ ಮಾಡಿ ಅವಾಚ್ಯವಾಗಿ ನಿಂದಿಸಿದ್ದಾರೆ ಎಂದು ದೂರು ಕೊಟ್ಟಿದ್ದಾರೆ. ಆದ್ರೆ ಕೊಲೆ ಯತ್ನ ಸುಳ್ಳು. ಆದ್ರೆ ಕರೆ ಬಂದಿರೋದು ನಿಜ ಎಂದು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಸ...
ಮಂಗಳೂರು: ಫಾಝಿಲ್ ಹತ್ಯೆ ಪ್ರಕರಣದ ಆರೋಪಿಗಳಿಗೆ ಸುರತ್ಕಲ್ ಠಾಣೆಯಲ್ಲಿ ವಿಶೇಷ ಆತಿಥ್ಯ ನೀಡಲಾಗಿಲ್ಲ. ಈ ಬಗ್ಗೆ ಸುರತ್ಕಲ್ ಠಾಣೆಗೆ ಭೇಟಿ ನೀಡಿ ಅಧಿಕಾರಿಗಳ ಜತೆ ಮಾತುಕತೆ ನಡೆಸಿದ್ದೇನೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಹೇಳಿದ್ದಾರೆ. ಮಂಗಳೂರಲ್ಲಿ ಮಾತನಾಡಿದ ಅವರು, ಈ ಬಗ್ಗೆ ಕೆಲವು ಪ್ರಮುಖರು ನೀಡಿರುವ ಹೇಳಿಕೆಗಳನ್...
ಮಂಗಳೂರು: ನಗರದ ಬಲ್ಮಠದಲ್ಲಿರುವ ಪಬ್ ನಲ್ಲಿ ವಿದ್ಯಾರ್ಥಿಗಳು ಪಾರ್ಟಿ ಮಾಡುತ್ತಿದ್ದರು ಎಂದು ಆರೋಪಿಸಿ ಬಜರಂಗದಳದ ಕಾರ್ಯಕರ್ತರು ಎನ್ನಲಾಗಿರುವ ತಂಡ ದಾಳಿ ನಡೆಸಿರುವ ಘಟನೆ ನಡೆದಿದೆ. ಬಲ್ಮಠದ ರಿಸೈಕಲ್ ದಿ ಲಾಂಜ್ ಎಂಬ ಪಬ್ ಮೇಲೆ ದಾಳಿ ನಡೆಸಲಾಗಿದ್ದು, ಪಾರ್ಟಿ ನಿಲ್ಲಿಸುವಂತೆ ಹೇಳಿ, ಪಬ್ ನಿಂದ ಹೊರ ಹೋಗುವಂತೆ ಒತ್ತಾಯಿಸಿದರು ಎಂದು ಆ...