ಮಂಗಳೂರು: ನಗರ ಪೊಲೀಸ್ ಆಯುಕ್ತರಾಗಿದ್ದ ಎನ್.ಶಶಿಕುಮಾರ್ ಅವರು ರೈಲ್ವೆ ಡಿಐಜಿಯಾಗಿ ವರ್ಗಾವಣೆಗೊಂಡಿದ್ದಾರೆ. ಬೆಂಗಳೂರು ಪಶ್ಚಿಮ ಸಂಚಾರ ವಿಭಾಗದ ಡಿಸಿಪಿಯಾಗಿರುವ ಕುಲದೀಪ್ ಕುಮಾರ್ ಆರ್.ಜೈನ್ ಅವರನ್ನು ಮಂಗಳೂರು ನಗರ ನೂತನ ಪೊಲೀಸ್ ಆಯುಕ್ತರಾಗಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.wh...
ಸುರತ್ಕಲ್ ನ ಕಾಟಿಪಳ್ಳದಲ್ಲಿ ನಡೆದ ಜಲೀಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಹೇಳಿಕೆ ನೀಡಿದ್ದಾರೆ. ಕೊಲೆಯಾದವರು ಫ್ಯಾನ್ಸಿ ಅಂಗಡಿ ನಡೆಸಿಕೊಂಡಿದ್ರು. ಇಂದು ಇಬ್ಬರು ಬಂದು ಚೂರಿ ಇರಿದು ಪರಾರಿಯಾಗಿದ್ದಾರೆ. ಈ ಪ್ರಕರಣದ ಹಿಂದಿರುವ ಉದ್ದೇಶ ಏನು ಅನ್ನೋದು ಗೊತ್ತಿಲ್ಲ. ಸ್ಥಳೀಯರು ಕೆಲವು ಅನುಮಾನಗಳನ್...
ಮಂಗಳೂರು: ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ವೈನ್ ಶಾಪ್ ಬಳಿ ಇಬ್ಬರು ಓಡಾಡಿರುವ ಸಿಸಿ ಟಿವಿ ದೃಶ್ಯ ಸಾಮಾಜಿಕ ಜಾಲತಾಣಗಳಲ್ಇ ಹರಿದಾಡುತ್ತಿದ್ದು, ಈ ಸಂಬಂಧ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಮದ್ಯದಂಗಡಿ ಬಳಿ ಓಡಾಡಿದ ಇಬ್ಬರಿಗೂ ಈ ಪ್ರಕರಣಕ್ಕೂ ಸಂಬಂಧ ಇಲ್ಲ....
ಮಂಗಳೂರು: ನಗರದ ಉಳ್ಳಾಲ ವ್ಯಾಪ್ತಿಯಲ್ಲಿ ಮೀನು ವ್ಯಾಪಾರದ ಹಣದ ವಿಚಾರದಲ್ಲಿ ನಡೆದ ಹಲ್ಲೆ ಪ್ರಕರಣದ ಕುರಿತು ಮಂಗಳೂರು ನಗರದ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಹೇಳಿಕೆ ನೀಡಿದ್ದಾರೆ. ಈ ಕೇಸಲ್ಲಿ ಬಂಧಿಸಲ್ಪಟ್ಟ ಬಜಾಲ್ ನಿವಾಸಿ ತಲ್ಲತ್ ಯಾನೆ ತಲ್ಹತ್, ಅಪರಾಧ ಕೃತ್ಯದಲ್ಲಿ ಭಾಗಿಯಾಗಿ ದಾನ, ಧರ್ಮ, ರಕ್ತದಾನ ಮೂಲಕ ಸಮಾಜ ಸೇವೆ ಸಭ್ಯತ...