ಚಿಕ್ಕಮಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಅವರು ಸಿ.ಟಿ. ರವಿ ಮನೆಗೆ ಆಗಮಿಸಿದ್ದು, ಈ ವೇಳೆ ಆರತಿ ಎತ್ತಿ, ಮನೆಗೆ ಬಾರುವ ದಾರಿಗೆ ಹೂವನ್ನ ಹಾಕಿ ನಡ್ಡಾ ಅವರನ್ನು ಸ್ವಾಗತಿಸಲಾಯಿತು. ಇದೇ ವೇಳೆ ಹುಲಿಕೆರೆ ಮಠದ ವೀರೂಪಾಕ್ಷ ಲಿಂಗ ಸ್ವಾಮಿ, ಶಂಕರದೇವರ ಮಠ ಚಂದ್ರಶೇಖರ ಸ್ವಾಮಿಜಿ, ಬಸವಮಂದಿರದ ಮರುಳಸಿದ್ದ ಸ್ವಾಮೀಜಿಗಳ ಆಶೀರ್ವಾ...