ಬೆಂಗಳೂರು: ಯುವಕನೋರ್ವ ಯುವತಿಗೆ ಟಾರ್ಚರ್ ನೀಡಿ ಪೊಲೀಸರ ಅತಿಥಿಯಾದ ಘಟನೆ ನಡೆದಿದ್ದು, ತನ್ನನ್ನು ಪ್ರೀತಿಸುವಂತೆ ಯುವತಿ ಹಿಂದೆ ಬಿದ್ದಿದ್ದ ಯುವಕ, ಪ್ರತಿನಿತ್ಯ ಯುವತಿಯನ್ನು ಪೀಡಿಸುತ್ತಿದ್ದ ಎಂದು ವರದಿಯಾಗಿದೆ. ನಾಗರಬಾವಿ ನಿವಾಸಿಯಾಗಿರುವ 22 ವರ್ಷ ವಯಸ್ಸಿನ ಯುವತಿಯನ್ನು ರಾಜೇಶ್ ಎಂಬಾತ ಫಾಲೋ ಮಾಡುತ್ತಿದ್ದ ಎನ್ನಲಾಗಿದೆ. ಜೊತೆಗ...