ತುಮಕೂರು: ಅಂತರ್ಜಾತಿ ವಿವಾಹವಾಗಿದ್ದಕ್ಕೆ ದಂಪತಿಗೆ ಸವರ್ಣಿಯರು ಹಲ್ಲೆ, ಕಿರುಕುಳ ನೀಡಿ, ಸಾಮಾಜಿಕ ಬಹಿಷ್ಕಾರ ಹಾಕಿರುವ ಘಟನೆ ಇಲ್ಲಿನ ಚಿ.ನಾ.ಹಳ್ಳಿ ತಾಲೂಕಿನ ಕೋರೆಗೆರೆ ಎಂಬಲ್ಲಿ ನಡೆದಿದ್ದು, ಈ ಸಂಬಂಧ ಪೊಲೀಸರಿಗೆ ದೂರು ನೀಡಿದರೂ ಇನ್ನೂ ಯಾವುದೇ ಪ್ರಯೋಜನವಾಗಿಲ್ಲ ಎಂದು ವರದಿಯಾಗಿದೆ. ಚಿ.ನಾ.ಹಳ್ಳಿ ತಾಲೂಕು ಕೋರಗೆರೆ ಗ್ರಾಮದ ದಲಿತ...