ಚಿಕ್ಕಮಗಳೂರು: ಕೊವಿಡ್ 19 ಸೋಂಕಿನಿಂದ ಬಳಲುತ್ತಿದ್ದ ಶೃಂಗೇರಿ ಕ್ಷೇತ್ರ ಶಿಕ್ಷಣಾಧಿಕಾರಿ ಡಾ.ನಾಗರಾಜ್ ಅವರು ಇಂದು ನಿಧನರಾಗಿದ್ದು, ಕಳೆದ ಕೆಲವು ದಿನಗಳಿಂದ ಅವರು ಕೊರೊನಾ ಸೋಂಕಿನಿಂದ ಬಳಲುತ್ತಿದ್ದರು. 51 ವರ್ಷ ವಯಸ್ಸಿನ ಡಾ.ನಾಗರಾಜ್ ಮೂಲತಃ ಶಿವಮೊಗ್ಗ ಜಿಲ್ಲೆಯವರಾಗಿದ್ದು, ಕಳೆದ ಒಂದು ವರ್ಷದಿಂದ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ...
ಮಂಗಳೂರು: ಕಳೆದ ವಾರ ಮಂಗಳೂರಿನ ತೊಕ್ಕೊಟ್ಟುನಲ್ಲಿ ಬೀಫ್ ಸ್ಟಾಲ್ ಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಈ ಮೂಲಕ ಈ ಪ್ರಕರಣಕ್ಕೆ ಪೊಲೀಸರು ತೆರೆ ಎಳೆದಿದ್ದಾರೆ. ಪ್ರಕರಣ ಸಂಬಂಧ ಇಂದು ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್, ಗೋಮಾಂಸಕ್...