ಭಾರೀ ಯಶಸ್ಸು ಕಂಡು ದೇಶಾದ್ಯಂತ ಹವಾ ಸೃಷ್ಟಿಸಿದ "ಕಾಂತಾರಾ" ಚಲನ ಚಿತ್ರದಲ್ಲಿ ನಟಿಸಿದ್ದ ಉಡುಪಿ ಜಿಲ್ಲೆಯ ಕುಂದಾಪುರದ ಅಂಪಾರು ಗ್ರಾಮದ ತುಲುಕುಲು ಗುಡ್ಡೆ ನಾಗರಾಜ ಪಾಣರ ಅವರಿಗೆ ಕನ್ನಡ ರಾಜ್ಯೋತ್ಸವದ ಪ್ರಶಸ್ತಿ ಪ್ರದಾನ ಮಾಡಲಾಯಿತು. ಉಡುಪಿ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವದ ಪ್ರಶಸ್ತಿ ನೀಡಿ ಗೌರವಿಸಿದ ಸಂದರ್ಭದಲ್ಲಿ ನಾಗರಾಜ ಪಾ...