ಚಿಕ್ಕಬಳ್ಳಾಪುರ: ಜಿಲೆಟಿನ್ ಸ್ಫೋಟ ದುರಂತ ಪ್ರಕರಣದ ಆರೋಪಿ, ಬಿಜೆಪಿ ಮುಖಂಡ ನಾಗರಾಜು ರೆಡ್ಡಿಯನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆ ನಡೆದ ಬಳಿಕ ರೆಡ್ಡಿ ತಲೆ ಮರೆಸಿಕೊಂಡಿದ್ದು, ಇದೀಗ ರೆಡ್ಡಿಗೆ ಸ್ಫೋಟಕವನ್ನು ಪೂರೈಸುತ್ತಿದ್ದ ಗಣೇಶ್ ಕೂಡ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಚಿಕ್ಕಬಳ್ಳಾಪುರದ ಹಿರೇನಸಗವಲ್ಲಿಯ ಭ್ರಮರವಾಸಿನಿ ಕ್ರಷತ್ ಬ...