ನೇಪಾಳದಲ್ಲಿ ನಡೆದ ಅಂತಾರಾಷ್ಟ್ರೀಯ ಓಟದ ಸ್ಪರ್ಧೆಯಲ್ಲಿ 100, 200, 400 ಮೀಟರ್ ಓಟಗಳಲ್ಲಿ ಗೋಲ್ಡ್ ಮೆಡಲ್ ಪಡೆದ ಮೈಸೂರಿನ ಪೊಲೀಸ್ ಇಲಾಖೆಯ ನಾಗೇಂದ್ರ ಅವರನ್ನು ಅಕ್ಕ IAS ಅಕಾಡೆಮಿ ಕಚೇರಿಯಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಅಕ್ಕ IAS ಅಕಾಡೆಮಿಯ ಮುಖ್ಯಸ್ಥರಾದ ಡಾ.ಶಿವಕುಮಾರ್ ಅವರು ಮೂರು ಪದಕಗಳನ್ನೂ ನಾಗೇಂದ್ರ ಅವರಿಗೆ ಹಾಕುವ ಮೂ...