ಬೆಂಗಳೂರು: ಆ್ಯಸಿಡ್ ದಾಳಿ ಮಾಡಿ ತಲೆ ಮರೆಸಿಕೊಂಡಿದ್ದ ಕಿರಾತಕ ನಾಗೇಶ್ ನನ್ನು ಬೆಂಗಳೂರು ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಕೃತ್ಯದ ಬಳಿಕ ಆರೋಪಿಯು ಸ್ವಾಮೀಜಿಯ ವೇಷ ಧರಿಸಿ ತಿರುಗಾಡುತ್ತಿದ್ದ ಎಂದು ತಿಳಿದು ಬಂದಿದೆ. ತಮಿಳುನಾಡಿನ ತಿರುವಣ್ಣಾಮಲೈನಲ್ಲಿ ಸ್ವಾಮೀಜಿ ವೇಷದಲ್ಲಿದ್ದ ನಾಗೇಶ್ ನನ್ನು ಪೊಲೀಸರು ಬ...