ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೆಕ್ಕರೆಕಾಡು ಎಂಬಲ್ಲಿನ ಗುಡ್ಡವೊಂದರಲ್ಲಿ ಪತ್ತೆಯಾದ ತಲೆ ಬುರುಡೆ, ಎಲುಬು ಹಾಗೂ ಬಟ್ಟೆ ಯಾರದೆಂಬುದು ಗೊತ್ತಾಗಿದೆ. ಮೃತ ವ್ಯಕ್ತಿಯನ್ನು ಉಕ್ಕುಡ ಕಾಂತಡ್ಕ ನಿವಾಸಿ ನಾಗೇಶ್ ಗೌಡ (65) ಎಂದು ಗುರುತಿಸಲಾಗಿದೆ. ನಾಗೇಶ್ ಗೌಡ ಅವರು 6 ತಿಂಗಳ ಹಿಂದೆ ನಾಪತ್ತೆಯಾಗಿದ್ದರು. ಈ ಬಗ್ಗೆ ವಿಟ್ಲ ಠಾಣೆಯಲ್ಲಿ...