ಮಂಗಳೂರು: ಆಟೋದಲ್ಲಿ ಬಾಂಬ್ ಬ್ಲಾಸ್ಟ್ ಘಟನೆಯಲ್ಲಿ ಗಾಯಗೊಂಡಿರುವ ಆಟೋ ಚಾಲಕ ಹಾರ್ಟ್ ಪೇಷೆಂಟ್ ಅನ್ನೋದು ತಿಳಿದು ಬಂದಿದ್ದು, ಅವರ ಪುತ್ರಿಗೆ ಮದುವೆ ನಿಗದಿಯಾಗಿತ್ತು ಅನ್ನೋದು ಇದೀಗ ಗೊತ್ತಾಗಿದೆ. ಈ ಸಂಬಂಧ ಪ್ರತಿಕ್ರಿಯಿಸಿರುವ ಆಟೋ ಚಾಲಕ ಪುರುಷೋತ್ತಮ್ ಅವರ ಸಹೋದರ ನಾಗೇಶ್, ಸ್ಪೋಟ ನಡೆದ ನಂತರ ನನಗೆ ಸ್ಥಳೀಯರು ಕರೆ ಮಾಡಿದ್ರು. ನಾನು...
ಬೆಂಗಳೂರು: ಕರ್ನಾಟಕದ ಪಠ್ಯಪುಸ್ತಕ ಪರಿಷ್ಕರಣೆಯಲ್ಲಿ ಆಗಿರುವ ದೋಷಗಳ ಬಗ್ಗೆ ಪರಿಷ್ಕರಣ ಸಮಿತಿಯ ರೋಹಿತ್ ಚಕ್ರತೀರ್ಥ ಅವರಿಗೆ ಮನವರಿಕೆ ಮಾಡಿ, ಆ ದೋಷಗಳನ್ನು ಸರಿಪಡಿಸುವಂತೆ ಶಿಕ್ಷಣ ಸಚಿವರಾದ ಬಿ. ಸಿ. ನಾಗೇಶ್ ಅವರಿಗೆ ಮಾಜಿ ಶಿಕ್ಷಣ ಸಚಿವ, ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಮನವಿ ಮಾಡಿದರು. ಪಠ್ಯಪುಸ್ತಕ ಪರಿಷ್ಕರಣೆ ವಿಚಾರಕ್ಕೆ ಸಂಬಂ...
ಬೆಂಗಳೂರು: ಆ್ಯಸಿಡ್ ದಾಳಿ ಪ್ರಕರಣದ ಆರೋಪಿ ನಾಗೇಶನ ಕಾಲಿಗೆ ಪೊಲೀಸರು ಗುಂಡು ಹಾರಿಸಿದ ವಿಚಾರವಾಗಿ ಸಂತ್ರಸ್ತ ಯುವತಿಯ ದೊಡ್ಡಪ್ಪ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು, ನಮಗೆ ಸ್ವಲ್ಪ ನೆಮ್ಮದಿಯಾಗಿದೆ. ಆದರೆ, ಕಾನೂನು ಪ್ರಕಾರ ಆತನಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದ್ದಾರೆ. ಪೊಲೀಸ್ ಇಲಾಖೆಯವರು ಅವರ ಕರ್ತವ್ಯ ಮಾಡಿದ...
ತಮಿಳುನಾಡಿನಲ್ಲಿ ಬಂಧಿಸಲಾಗಿದ್ದ ಕಿರಾತಕ ಆ್ಯಸಿಡ್ ನಾಗೇಶ್ ನ ಕಾಲಿಗೆ ಪೊಲೀಸರು ಗುಂಡು ಹೊಡೆದಿದ್ದು, ತಪ್ಪಿಸಿಕೊಳ್ಳಲು ಯತ್ನಿಸಿದ ವೇಳೆ, ಪೊಲೀಸರು ಆರೋಪಿಗೆ ಗುಂಡು ಹೊಡೆದಿದ್ದಾರೆ. ತಮಿಳುನಾಡಿನಲ್ಲಿ ಆರೋಪಿಯನ್ನು ಬಂಧಿಸಿ ಬೆಂಗಳೂರಿಗೆ ಕರೆ ತರುತ್ತಿದ್ದ ವೇಳೆ ನಾಗೇಶ್ ತಪ್ಪಿಸಿಕೊಳ್ಳಲು ಯತ್ನಿಸಿದ್ದ ಕೆಂಗೇರಿ ಮೇಲ್ಸೇತುವೆ ಬಳಿ ಮೂತ...
ಬೆಂಗಳೂರು: ಸುಂಕದಕಟ್ಟೆಯಲ್ಲಿ ಯುವತಿಯ ಮೇಲೆ ಹಾಡಹಗಲೇ ಆ್ಯಸಿಡ್ ದಾಳಿ ನಡೆಸಿದ ಆರೋಪಿ ನಾಗೇಶನನ್ನು ಪೊಲೀಸರು ತಮಿಳುನಾಡಿನಲ್ಲಿ ಬಂಧಿಸಿದ್ದಾರೆ. ಇದೀಗ ಪೊಲೀಸರ ವಿಚಾರಣೆ ವೇಳೆ ಆರೋಪಿ ಸತ್ಯ ಬಾಯಿಬಿಟ್ಟಿದ್ದಾನೆ. ಯುವತಿಗೆ ಯಾಕೆ ಆ್ಯಸಿಡ್ ಹಾಕಿದ್ದಿ ಎಂದು ಪೊಲೀಸರು ಪ್ರಶ್ನೆ ಮಾಡಿದ್ದು, ಈ ವೇಳೆ ಆತ, ನಾನು ಆ್ಯಸಿಡ್ ಹಾಕಲು ಯುವತಿಯೇ ಕ...
ಮಂಡ್ಯ: ಮಕ್ಕಳು ಅಪೌಷ್ಠಿಕತೆಯಿಂದ ತುಂಬಾ ಒದ್ದಾಡುತ್ತಿದ್ದಾರೆ. ಹೀಗಾಗಿ ಪ್ರೋಟೀನ್ ಗಾಗಿ ಮೊಟ್ಟೆ ನೀಡಲಾಗುತ್ತಿದೆ. ಆದರೆ, ಮಕ್ಕಳಿಗೆ ಮೊಟ್ಟೆ ತಿನ್ನಲು ಒತ್ತಡ ಹೇರಿಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸ್ಪಷ್ಟಪಡಿಸಿದರು. ಶಾಲಾ ಮಕ್ಕಳಿಗೆ ಸರ್ಕಾರ ಮೊಟ್ಟೆ ವಿತರಿಸಲು ನಡೆಸಿರುವ ತೀರ್ಮಾನದ ವಿರುದ್ಧ ಕೆಲವು ಸಸ್ಯಹಾರಿಗಳು ವಿರೋಧ ...
ಮಂಗಳೂರು: ನಗರದ ಜೆಪ್ಪು ಬಳಿಯಲ್ಲಿ ಇತ್ತೀಚೆಗೆ ನಡೆದ ಒಂದೇ ಮನೆಯ ನಾಲ್ವರು ಆತ್ಮಹತ್ಯೆ ನಡೆಸಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ತಿರುವು ಲಭ್ಯವಾಗಿದ್ದು, ಮೃತ ಮಹಿಳೆ ವಿಜಯಲಕ್ಷ್ಮೀಯನ್ನು ಮಹಿಳೆಯೊಬ್ಬರು ಮತಾಂತರ ನಡೆಸಲು ಯತ್ನಿಸಿರುವುದು ಪೊಲೀಸ್ ತನಿಖೆಯಿಂದ ಬಯಲಿಗೆ ಬಂದಿದೆ. ಪ್ರಕರಣದ ಸಂಬಂಧ ಇಂದು ಮಂಗಳೂರು ನಗರ ಪೊಲೀಸ್...
ಮಂಗಳೂರು: ನಗರದ ಮೊರ್ಗನ್ಸ್ ಗೇಟ್ ಬಳಿಯ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದ್ದು, ಬಾಗಲಕೋಟೆ ಬೀಳಗಿಯ ಸುನಗ್ ಗ್ರಾಮದ ನಿವಾಸಿಗಳು ಆತ್ಮಹತ್ಯೆಗೆ ಶರಣಾದವರು ಎಂದು ಹೇಳಲಾಗಿದ್ದು, ಇವರು ಮಂಗಳೂರಿನಲ್ಲಿ ನೆಲೆಸಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. 30 ವರ್ಷದ ನಾಗೇಶ್ ಶೇರಿಗುಪ್ಪಿ ಹಾಗೂ ಅವರ ಪತ್ನಿ 26 ವರ್ಷ ...
ಶಿವಮೊಗ್ಗ: ಬಜರಂಗ ದಳದ ಕಾರ್ಯಕರ್ತನ ಮೇಲೆ ಶಿವಮೊಗ್ಗದಲ್ಲಿ ಇಂದು ಮುಂಜಾನೆ ಮಾರಣಾಂತಿಕ ಹಲ್ಲೆ ನಡೆದಿದ್ದು, ಕಾರ್ಯಕರ್ತನ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. ಬಜರಂಗದಳದ ಕಾರ್ಯಕರ್ತ ನಾಗೇಶ್ ಹಲ್ಲೆಗೊಳಗಾದವರಾಗಿದ್ದು, ಶಿವಮೊಗ್ಗದ ದೀಪಕ್ ಪೆಟ್ರೋಲ್ ಬಂಕ್ ಹಿಂಭಾಗದ ರಸ್ತೆಯಲ್ಲಿ ಬೈಕ್ ನಲ್ಲಿ ಸಂಚರಿಸುತ್ತಿದ್ದ ಸಂದರ್ಭದಲ...