ಬೆಂಗಳೂರು: 2 ಲಕ್ಷ ರೂ. ಸಾಲ ಮರುಪಾವತಿ ಮಾಡದಿದ್ದಕ್ಕೆ ಯುವಕನನ್ನು ವಿವಸ್ತ್ರಗೊಳಿಸಿ ನಾಗಿಣಿ ಡ್ಯಾನ್ಸ್ ಮಾಡಿಸಿರುವ ಅಮಾನವೀಯ ಘಟನೆ ಬೆಂಗಳೂರಿನ ಆವಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ದಯಾಳು ಮಂಜ ಅಲಿಯಾಸ್ ಪುಲಿ ಮಂಜ ಎಂಬಾತನಿಂದ ಸತೀಶ್ ಎಂಬ ಯುವಕ 2 ಲಕ್ಷ ರೂ. ಸಾಲ ಪಡೆದಿದ್ದ. ಕೊಟ್ಟ ಸಾಲ ಮರುಪಾವತಿ ಮಾಡದಿದ್ದರಿಂದ...