ಭಾರೀ ವಿವಾದಕ್ಕೆ ಕಾರಣವಾಗಿದ್ದ ಮಂಗಳೂರು ನಗರದ ಸುರತ್ಕಲ್ ಟೋಲ್ಗೇಟ್ ವಿರುದ್ಧ ಟೋಲ್ ವಿರೋಧಿ ಹೋರಾಟ ಸಮಿತಿ ಅನಿರ್ದಿಷ್ಟಾವಧಿ ಹೋರಾಟ ನಡೆಸುತ್ತಿದೆ. ಇದೀಗ ಟೋಲ್ ಸಂಗ್ರಹ ರದ್ದುಪಡಿಸಲಾಗಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಟ್ವೀಟ್ ಮಾಡಿದ್ದಾರೆ. ಈ ಬಗ್ಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಹಾಗೂ ಪ್ರಧಾನಿಗೆ ಕೃತಜ್ಞತೆ ಸಲ್ಲಿಸಿರ...