ಬೆಂಗಳೂರು: ಜೆಡಿಎಸ್ ಮಹಿಳಾ ವಿಭಾಗದ ರಾಜ್ಯ ಕಾರ್ಯಾಧ್ಯಕ್ಷರಾಗಿ ನಜ್ಮಾ ನಝೀರ್ ಚಿಕ್ಕನೇರಳೆ ಅವರನ್ನು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ನೇಮಕ ಮಾಡಿದ್ದಾರೆ. ಜೆಡಿಎಸ್ ತತ್ವ ಹಾಗೂ ಸಿದ್ಧಾಂತಗಳಿಗೆ ಬದ್ಧರಾಗಿ ಪಕ್ಷದ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ರಾಜ್ಯದಲ್ಲಿ ಮಹಿಳೆಯರನ್ನು ಸಂಘಟಿಸಲು ಪ್ರವಾಸ ಕೈಗೊಂಡು ಪಕ್ಷ...