ಬೆಂಗಳೂರು: ಕಾಂಗ್ರೆಸ್ ಜನರ ತೆರಿಗೆ ಹಣವನ್ನು ವಿವೇಚನೆಯಿಂದ ಬಳಸಿದ್ದರೆ ಕೊರೊನಾ ನಿಯಂತ್ರಿಸಲು ಕಷ್ಟವಾಗುತ್ತಿರಲಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆರೋಪಿಸಿದ್ದಾರೆ. ಕಾಂಗ್ರೆಸ್ ಗೆ ದೂರದೃಷ್ಟಿ ಇರಲಿಲ್ಲ, ದೇಶವನ್ನು ಬಹುಕಾಲ ಆಳಿದ ಕಾಂಗ್ರೆಸ್ ಗೆ ದೇಶವನ್ನು ಲೂಟಿ ಮಾಡುವ ಯೋಚನೆ ಬಿಟ್ಟು ಮತ್ಯಾವ ಯೋಚನೆಯೂ ಇರ...