ಮಂಗಳೂರಿನ ಸುರತ್ಕಲ್ ಟೋಲ್ ವಿರೋಧಿಸಿ ರಾತ್ರಿ ಹಗಲು ನಡೆಯುತ್ತಿರುವ ಧರಣಿಗೆ ಫಲ ದೊರೆಯುವ ಲಕ್ಷಣ ಗೋಚರವಾಗಿದೆ. ಆದರೆ, ಕಳೆದ ಆರು ವರ್ಷಗಳಿಂದ ಜನರನ್ನು ದರೋಡೆ ಮಾಡಿದ ಟೋಲ್ ರದ್ಧತಿ ಬಗ್ಗೆ ಸಂಸದರು ತಮ್ಮ ಟ್ವೀಟ್ ನಲ್ಲಿ ಅಭಿನಂದನೆ ಸಲ್ಲಿಸಿರುವುದು ಕುಹಕವಷ್ಟೆ ಎಂದು ಕೆಪಿಸಿಸಿ ಮಾಧ್ಯಮ ವಕ್ತಾರ ಅಮಲ ರಾಮಚಂದ್ರ ಹೇಳಿದ್ದಾರೆ. ಅವರು ಮ...
ಸುರತ್ಕಲ್ ಟೋಲ್ ಗೇಟ್ ಮುತ್ತಿಗೆ ವಿಚಾರಕ್ಕೆ ಸಂಬಂಧಿಸಿದಂತೆ ಮಂಗಳೂರಲ್ಲಿ ಸಂಸದ ನವೀನ್ ಕುಮಾರ್ ಕಟೀಲ್ ಇಂದು ಪ್ರತಿಕ್ರಿಯೆ ನೀಡಿದ್ದಾರೆ. ಶಾಂತಿಯುತ ಪ್ರತಿಭಟನೆಗೆ ನಮ್ಮ ಬೆಂಬಲವಿದೆ. ಆದರೆ ಕಾನೂನನ್ನ ಕೈಗೆ ತೆಗೆದುಕೊಂಡು ಪ್ರತಿಭಟನೆ ನಡೆಸಿದರೆ ಸರಕಾರ ಅದರದ್ದೇ ಆದ ಕ್ರಮವನ್ನು ತೆಗೆದುಕೊಳ್ಳಬೇಕಾಗುತ್ತದೆ ಎಂದು ಪ್ರತಿಕ್ರಿಯೆ ನೀಡಿದ...
ಮಂಗಳೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ. ಬಸವರಾಜ ಬೊಮ್ಮಾಯಿಯವ್ರೇ ಪೂರ್ಣಾವಧಿಗೆ ಮುಖ್ಯಮಂತ್ರಿಯಾಗಿರುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ. ಮಂಗಳೂರಲ್ಲಿ ಮಾತನಾಡಿದ ಅವರು, ರಾಜ್ಯಕ್ಕೆ ಬಿಜೆಪಿಯ ಮೂರನೇ ಮುಖ್ಯಮಂತ್ರಿ ಬರಲಿದ್ದಾರೆ ಎಂಬ ಕಾಂಗ್ರೆಸ್ ಟ್ವೀಟ್ ನ ಹಿನ್ನೆಲೆಯಲ್ಲಿ ಪ್ರತ...
ಬೆಂಗಳೂರು: ಸಿದ್ದರಾಮಯ್ಯ ಡ್ರಗ್ಸ್ ಹಣದಲ್ಲಿ ಸರ್ಕಾರ ನಡೆಸಿದರು, ನಮ್ಮ ಸರ್ಕಾರ ಡ್ರಗ್ಸ್ ಮುಕ್ತ ಕರ್ನಾಟಕ ಮಾಡಿತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ಜೆಪಿ ಕಚೇರಿಯಲ್ಲಿ ಭಾನುವಾರ ಯುವ ಮೋರ್ಚಾ ಕಾರ್ಯಕಾರಿಣಿಯಲ್ಲಿ ಮಾತನಾಡಿದ ಅವರು, ಗಾಂಧೀಜಿ ಭಾರತವು ರಾಮರಾಜ್ಯವಾಗಬೇಕ...
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಕೊವಿಡ್ ಸೋಂಕು ದೃಢಪಟ್ಟಿದ್ದು, ಈ ಸಂಬಂಧ ಅವರು ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ನನಗೆ ಕೊವಿಡ್ ದೃಢವಾಗಿದೆ. ಆದರೆ ಸೋಂಕಿನ ಯಾವುದೇ ಲಕ್ಷಣಗಳಿಲ್ಲದೇ ನಾನು ಆರೋಗ್ಯವಂತನಾಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ಪರೀಕ್ಷಿಸಿಕೊಳ್ಳಿ ಎಂದು ಟ್ವೀಟ್ ಮಾಡಿ...
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ನಳಿನ್ ಕುಮಾರ್ ಕಟೀಲ್ ಅವರನ್ನು ಇಳಿಸಲು ತೆರೆಮರೆಯಲ್ಲಿ ಸಿದ್ಧತೆ ನಡೆದಿದ್ದು, ನಳಿನ್ ಕುಮಾರ್ ಕಟೀಲ್ ಬಳಿಕ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಮೂವರ ಹೆಸರು ಸದ್ಯ ಕೇಳಿ ಬಂದಿದೆ. ಈ ಬೆಳವಣಿಗೆ ನಡುವೆ ನಳಿನ್ ಕುಮಾರ್ ಕಟೀಲ್ ಸಿಎಂ ಬೊಮ್ಮಾಯಿ ನಿವಾಸದಲ್ಲಿ ರಹಸ್ಯ ಸಭೆ ನಡೆಸಿದ್ದಾರೆ ಎಂದು ವರದಿಯಾ...
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕಂಟಕ ಬಂದಿದ್ದು, ಅವರನ್ನು ಶೀಘ್ರವೇ ರಾಜ್ಯಾಧ್ಯಕ್ಷ ಪಟ್ಟದಿಂದ ಇಳಿಸುವ ಚಿಂತನೆ ನಡೆಸಲಾಗುತ್ತಿದೆ ಎನ್ನುವ ವಿಚಾರ ಸದ್ಯ ಬಿಜೆಪಿ ಪಾಳಯದೊಳಗೆ ಚರ್ಚೆಯಾಗುತ್ತಿದೆ. ನಿರೀಕ್ಷಿತ ಮಟ್ಟದಲ್ಲಿ ಪಕ್ಷ ಸಂಘಟನೆಗೆ ವಿಫಲ ಹಾಗೂ ಉಪ ಚುನಾವಣೆಯಲ್ಲಿ ಹಿನ್...
ಕೊಪ್ಪಳ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಒಬ್ಬ ಮಾದಕ ವ್ಯಸನಿ ಹಾಗೂ ಡ್ರಗ್ ಪೆಡ್ಲರ್ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಹೇಳಿಕೆ ನೀಡಿರುವುದನ್ನು ವಿರೋಧಿಸಿ ಕೊಪ್ಪಳದ ಕಾಂಗ್ರೆಸ್ ಮಹಿಳಾ ಘಟಕ ವಿನೂತನ ಪ್ರತಿಭಟನೆ ನಡೆಸಿದೆ. ಕಾಂಗ್ರೆಸ್ ಮಹಿಳಾ ಘಟಕದ ಸದಸ್ಯೆಯರು ನಳಿನ್ ಕುಮಾರ್ ಕಟೀಲ್ ಅವರಿಗೆ ಫಿನಾ...
ಹುಬ್ಬಳ್ಳಿ: ಸಬ್ ಕಾ ಸಾತ್, ಸಬ್ ಕಾ ವಿಕಾಸ್(Sabka Saath Sabka Vikas) ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರೆ, ಸಿದ್ದರಾಮಯ್ಯನವರು, ಸಾಬ್ರಕಾ ಸಾತ್, ಸಾಬ್ರಕಾ ವಿಕಾಸ್ ಎನ್ನುತ್ತಿದ್ದಾರೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ವ್ಯಂಗ್ಯವಾಡಿದ್ದಾರೆ. ಇಲ್ಲಿನ ಶ್ರೀನಿವಾಸ್ ಗಾರ್ಡನ್ ನಲ್ಲಿ ಮಂಗಳವಾರ ನಡೆದ ...
ಮಂಗಳೂರು: ಪಕ್ಷದ ಕಚೇರಿಯಲ್ಲಿಯೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಬಗ್ಗೆ ಸ್ವಪಕ್ಷದವರೇ ಆಂತರಿಕವಾಗಿ ಮಾತನಾಡಿಕೊಂಡಿರುವ ವಿಚಾರ ಹೊರ ಬರುತ್ತಿದ್ದಂತೆಯೇ ಇದೀಗ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕೂಡ ಕಾಂಗ್ರೆಸ್ ಗೆ ಟ್ವೀಟ್ ಮೂಲಕ ಕುಟುಕಿದ್ದಾರೆ. ತಕ್ಕಡಿ ಮೇಲೆಳುತ್ತಿಲ್ಲ ಎನ್ನುವ ಮೂಲಕ ಕಾಂಗ್ರೆಸ್ಸಿಗೆ ಭವ...