ಹುಬ್ಬಳ್ಳಿ: ಗೃಹ ಸಚಿವ ಅರಗಜ್ಞಾನೇಂದ್ರ ಅಸಮರ್ಥ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿರುಗೇಟು ನೀಡಿದ್ದು, ಸಿದ್ದರಾಮಯ್ಯನಷ್ಟು ಅಸಮರ್ಥರು ನಮ್ಮ ಗೃಹ ಸಚಿವರಲ್ಲ ಎಂದು ಹೇಳಿದರು. ದಿಡ್ಡಿ ಆಂಜನೇಯ ದೇವಸ್ಥಾನಕ್ಕೆ ಭೇಟಿ ನೀಡಿ ಬಳಿಕ ಮಾತನಾಡಿದ ಕಟೀಲ್, ದೇವಾಲಯಗಳು ಹಾಗೂ ಪೊಲೀಸರ ಮೇಲಿನ ದಾಳಿ...