ಬೆಂಗಳೂರು: ನಿನ್ನೆ ಉದಯನಿಧಿ ಸ್ಟಾಲಿನ್ ಅವರು ಸನಾತನ ಹಿಂದೂ ಧರ್ಮದ ವಿರುದ್ಧ ನೀಡಿದ ಹೇಳಿಕೆಯನ್ನು ಖಂಡಿಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್ ಕುಮಾರ್ ಕಟೀಲ್ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಸನಾತನ, ಹಿಂದೂ ಧರ...
ಬೆಂಗಳೂರು: ಶಿಕಾರಿಪುರದಲ್ಲಿ ಬಿಜೆಪಿ ಹಿರಿಯ ಮುಖಂಡ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮನೆಯ ಮೇಲೆ ಕಲ್ಲೆಸೆತದ ದುಷ್ಕೃತ್ಯ ಖಂಡನೀಯ. ಕಿಡಿಗೇಡಿಗಳ ಈ ಕುಕೃತ್ಯವನ್ನು ಖಂಡಿಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ. ಇಂಥ ದುಷ್ಕೃತ್ಯಕ್ಕೆ ಯಾರೂ ಬೆಂಬಲ ಕೊಡಬಾರದು. ಪ್ರಜಾಪ್ರಭುತ...
ಬೆಂಗಳೂರು: ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾದ 2023-24ನೇ ಸಾಲಿನ ರಾಜ್ಯ ಆಯವ್ಯಯ ಪತ್ರವನ್ನು ಮಂಡಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಅಭಿನಂದಿಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ. ಕೋವಿಡ್ ನಂತರದ ದಿನಗಳಲ್ಲಿ ಜಾಗತಿಕ ಚೇತರಿಕೆಗಿಂತ ತೀವ್ರಗತಿಯಲ್ಲಿ ಭಾರತ ಪುಟಿದೆದ್ದ...
ಮಂಗಳೂರು: ವಿಶ್ವಸಾಗರ ದಿನಾಚರಣೆಯ ಅಂಗವಾಗಿ ಇಂದು 'ಸ್ವಚ್ಛ ಕರಾವಳಿ ಸುರಕ್ಷಿತ ಸಾಗರ' ಎಂಬ ಅಭಿಯಾನದಡಿ ಪಣಂಬೂರು ಕಡಲ ತೀರವನ್ನು ಸ್ವಚ್ಛಗೊಳಿಸಲಾಯಿತು. ಭಾರತ ಸರಕಾರದ ಭೂವಿಜ್ಞಾನ ಮಂತ್ರಾಲಯ, ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ಹಾಗೂ ದ.ಕ.ಜಿಲ್ಲಾಡಳಿತದ ವತಿಯಿಂದ ಕಡಲ ತೀರ ಸ್ವಚ್ಛತಾ ಅಭಿಯಾನ ಮತ್ತು ಸ್ವಚ್ಛ ಅಮೃತ ಮಹೋತ್...