ಮೈಸೂರು: ಬಿಜೆಪಿ ಸರ್ಕಾರ ಮತಕ್ಕಾಗಿ ಸಾವರ್ಕರ್, ಗೋಡ್ಸೆ ಜಯಂತಿ ಬೇಕಾದರೂ ಆಚರಿಸುತ್ತದೆ. ಆದರೆ ನಾಡನ್ನು ಕಟ್ಟಿದ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ ಆಚರಣೆ ಬಿಜೆಪಿಗೆ ಬೇಕಿಲ್ಲ ಎಂದು ಇತಿಹಾಸಕಾರ ಪ್ರೊ.ಪಿ.ವಿ.ನಂಜರಾಜ ಅರಸ್ ವಾಗ್ದಾಳಿ ನಡೆಸಿದರು. ಮೈಸೂರು ದಸರಾಗೂ ಮುನ್ನ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ ಆಚರಿಸುವಂತೆ ಒತ್ತಾಯಿ...