ಹೈದರಾಬಾದ್: ತೆಲುಗು ಖ್ಯಾತ ಚಲನ ಚಿತ್ರ ನಟ ನಂದಮೂರಿ ಬಾಲಕೃಷ್ಣ ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗಿದ್ದು, ಶನಿವಾರವಷ್ಟೇ ಅವರು ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಅಂತಿಮ ದರ್ಶನ ಪಡೆದು ಕುಟುಂಬಕ್ಕೆ ಸಾಂತ್ವಾನ ಹೇಳಿದ್ದರು. ಮಾಹಿತಿಗಳ ಪ್ರಕಾರ ನಟ ನಂದಮೂರಿ ಬಾಲಕೃಷ್ಣ ಅವರು ಭುಜದ ನೋವಿನ...